fbpx
ಸಮಾಚಾರ

ಆಸ್ಕರ್‌ ಪ್ರಶಸ್ತಿಗೆ ಗಳಿಸಿದ ಚಿತ್ರ ಹಾಗೂ ಕಲಾವಿದರ ವಿವರ ಇಲ್ಲಿದೆ

*ಅತ್ಯುತ್ತಮ ಚಿತ್ರ: ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌

*ಅತ್ಯುತ್ತಮ ನಿರ್ದೇಶಕ: ಡೇನಿಯಲ್ ಕ್ವಾನ್ ಮತ್ತು ಡೇನಿಯಲ್ ಸ್ಕೀನೆರ್ಟ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ನಟಿ: ಮಿಶೆಲ್‌ ಯೋಹ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ನಟ: ಬ್ರೆಂಡನ್ ಫ್ರೇಸರ್- (ದಿ ವೇಲ್)

*ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ: ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್ (ಜರ್ಮನಿ)

*ಅತ್ಯುತ್ತಮ ಪೋಷಕ ನಟ: ಕೆ ಹುಯ್ ಕ್ವಾನ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ಪೋಷಕ ನಟಿ: ಜೇಮಿ ಲೀ ಕರ್ಟಿಸ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ಹಾಡು: ನಾಟು ನಾಟು (ಆರ್‌ಆರ್‌ಆರ್‌-ತೆಲುಗು)

*ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್: ಅವತಾರ್-ದಿ ವೇ ಆಫ್ ವಾಟರ್

*ಅತ್ಯುತ್ತಮ ಧ್ವನಿ ವಿನ್ಯಾಸ: ಟಾಪ್ ಗನ್ – ಮೇವರಿಕ್.

*ಅತ್ಯುತ್ತಮ ಸಂಕಲನ: ಪೌಲ್‌ ರಾಗರ್ಸ್‌ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ಛಾಯಾಗ್ರಹಣ: ಆಲ್ ಕ್ವೈಟ್ ಆನ್ ದಿ
ವೆಸ್ಟರ್ನ್ ಫ್ರಂಟ್

*ಅತ್ಯುತ್ತಮ ಮೂಲ ಚಿತ್ರಕಥೆ: ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌

*ಅತ್ಯುತ್ತಮ ಸಾಕ್ಷ್ಯಚಿತ್ರ: ನವಲ್ನಿ

*ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ: ಗಿಲ್ಲೆರ್ಮೊ ಡೆಲ್ ಟೊರೊ ಅವರ ಪಿನೋಚ್ಚಿಯೋ.

*ಅತ್ಯುತ್ತಮ ಮೇಕಪ್‌ ಮತ್ತು ಕೇಶ ವಿನ್ಯಾಸ: ದಿ ವೇಲ್

*ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ‘ದಿ ಎಲಿಫೆಂಟ್ ವಿಸ್ಪರರ್ಸ್ (ತಮಿಳು)

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top