fbpx
ಸಮಾಚಾರ

ಅಕ್ಟೊಬರ್ 04: ನಾಳೆಯ ಪಂಚಾಂಗ ಮತ್ತು ದಿನ ಭವಿಷ್ಯ

ಅಕ್ಟೋಬರ್ 4, 2023 ಬುಧವಾರ
ವರ್ಷ : 1945, ಶೋಭಾಕೃತ
ತಿಂಗಳು : ಭಾದ್ರಪದ, ಪಕ್ಷ : ಕೃಷ್ಣಪಕ್ಷ

Panchangam
ತಿಥಿ : ಷಷ್ಠೀ : Oct 04 05:33 am – Oct 05 05:41 am; ಸಪ್ತಮೀ : Oct 05 05:41 am – Oct 06 06:35 am
ನಕ್ಷತ್ರ : ರೋಹಿಣಿ: Oct 03 06:03 pm – Oct 04 06:29 pm; ಮೃಗಶಿರ: Oct 04 06:29 pm – Oct 05 07:40 pm
ಯೋಗ : ಸಿಧ್ಧಿ: Oct 03 08:17 am – Oct 04 06:43 am; ವ್ಯತಿಪಾತ: Oct 04 06:43 am – Oct 05 05:45 am; ವಾರಿಯ: Oct 05 05:45 am – Oct 06 05:22 am
ಕರಣ : ಗರಿಜ: Oct 04 05:33 am – Oct 04 05:31 pm; ವಾಣಿಜ: Oct 04 05:31 pm – Oct 05 05:41 am; ವಿಷ್ಟಿ: Oct 05 05:41 am – Oct 05 06:03 pm

Time to be Avoided
ರಾಹುಕಾಲ : 12:08 PM to 1:37 PM
ಯಮಗಂಡ : 7:41 AM to 9:10 AM
ದುರ್ಮುಹುರ್ತ : 11:44 AM to 12:32 PM
ವಿಷ : 12:21 AM to 02:02 AM
ಗುಳಿಕ : 10:39 AM to 12:08 PM

Good Time to be Used
ಅಮೃತಕಾಲ : 03:13 PM to 04:51 PM

Other Data
ಸೂರ್ಯೋದಯ : 6:12 AM
ಸುರ್ಯಾಸ್ತಮಯ : 6:04 PM

 

 

 

 

ಬಹು ಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.

 

ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿರಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುವುದು ಮತ್ತು ಇದರಿಂದ ಪತಿ-ಪತ್ನಿಯರಲ್ಲಿ ಕೆಲ ಸಮಯ ವಿರಸ ಉಂಟಾಗುವುದು.

 

ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

 

ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.

 

 

ಪದೇ ಪದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಇತರರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತಳೆಯುವತ್ತ ಚಿಂತಿಸುವುದು ಒಳ್ಳೆಯದು.

 

 

ಸ್ನೇಹಿತರು ಸಹಾಯ ಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿರಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿ ದೊರೆಯುವ ಸಾಧ್ಯತೆ ಇರುತ್ತದೆ. ಮಿತಿ ಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿರಿ.

 

 

ಆದಾಯಕ್ಕೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಹೊಸ ದಾರಿ ಕಾಣಲಿವೆ. ಖರ್ಚಿನ ಬಾಬ್ತಿಗೆ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಗಂಟು ಕೂಡ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು.

 

 

ಸತತ ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.

 

ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವ ಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯ ಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿರಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.

 

 

ಕ್ಕ ಪುಟ್ಟ ವಿಷಯಗಳನ್ನು ಅತಿಯಾಗಿ ಹಿಗ್ಗಿಸಿ ಮನಃಶಾಂತಿಯನ್ನು ಕಳೆದುಕೊಳ್ಳದಿರಿ. ನೀವು ಚಿಂತೆ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ವೃಥಾ ಕಾಲಹರಣವಾಗುವುದು. ಕುಲದೇವರನ್ನು ಪ್ರಾರ್ಥಿಸಿರಿ.

 

ಎಷ್ಟೋ ಹಳೆಯ ಗೆಳೆಯರನ್ನು ಭೇಟಿ ಆಗಲಿದ್ದೀರಿ ಮತ್ತು ಹಿರಿಯರನ್ನು ಭೇಟಿ ಆಗಿ ಅವರ ಆಶೀರ್ವಾದ ಪಡೆಯುವಿರಿ. ಇದರಿಂದ ನೀವು ಹಮ್ಮಿಕೊಂಡ ಕಾರ್ಯಗಳು ಸುಗಮವಾಗಿ ಆಗಲು ದಾರಿ ಆಗುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಟೆಗಳು ಉಂಟಾಗುವುದು.

 

ಯಾವುದೇ ರೀತಿಯ ಹೊಸ ಯೋಜನೆಗಳ ಬಗ್ಗೆ ದಿಢೀರನೆ ಸ್ಪಂದಿಸದಿರಿ ಮತ್ತು ಈ ಬಗ್ಗೆ ಸಲಹೆ ಸೂಚನೆಗಳನ್ನು ನೀಡದಿರಿ. ನಿಮ್ಮ ಒಳ್ಳೆಯತನದ ದುರುಪಯೋಗಪಡಿಸಿಕೊಳ್ಳಲು ಇತರರು ಕಾದಿರುತ್ತಾರೆ. ಇದಕ್ಕೆ ಆಸ್ಪದ ನೀಡದಿರಿ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top