fbpx
ಸಮಾಚಾರ

ಡಿಸೆಂಬರ್ 01: ಇಂದಿನ ಪಂಚಾಂಗ ಮತ್ತು ದಿನ ಭವಿಷ್ಯ.

ಡಿಸೆಂಬರ್ 1, 2023 ಶುಕ್ರವಾರ
ವರ್ಷ : 1945, ಶೋಭಾಕೃತ
ತಿಂಗಳು : ಕಾರ್ತೀಕ, ಪಕ್ಷ : ಕೃಷ್ಣಪಕ್ಷ

Panchangam
ತಿಥಿ : ಚತುರ್ಥೀ : Nov 30 02:25 pm – Dec 01 03:31 pm; ಪಂಚಮೀ : Dec 01 03:31 pm – Dec 02 05:14 pm
ನಕ್ಷತ್ರ : ಪುನರ್ವಸು: Nov 30 03:01 pm – Dec 01 04:40 pm; ಪುಷ್ಯ: Dec 01 04:40 pm – Dec 02 06:54 pm
ಯೋಗ : ಶುಕ್ಲ: Nov 30 08:14 pm – Dec 01 08:03 pm; ಬ್ರಹ್ಮ: Dec 01 08:03 pm – Dec 02 08:18 pm
ಕರಣ : ಬಾಲವ: Dec 01 02:53 am – Dec 01 03:31 pm; ಕುಲವ: Dec 01 03:31 pm – Dec 02 04:19 am; ತೈತುಲ: Dec 02 04:19 am – Dec 02 05:14 pm

Time to be Avoided
ರಾಹುಕಾಲ : 10:43 AM to 12:08 PM
ಯಮಗಂಡ : 2:57 PM to 4:22 PM
ದುರ್ಮುಹುರ್ತ : 08:45 AM to 09:30 AM, 12:30 PM to 01:16 PM
ವಿಷ : 01:25 AM to 03:10 AM
ಗುಳಿಕ : 7:54 AM to 9:18 AM

Good Time to be Used
ಅಮೃತಕಾಲ : 02:06 PM to 03:49 PM
ಅಭಿಜಿತ್ : 11:45 AM to 12:30 PM

Other Data
ಸೂರ್ಯೋದಯ : 6:29 AM
ಸುರ್ಯಾಸ್ತಮಯ : 5:47 PM

 

 

 

 
ನಿಮಗೆ ದೈವಬಲ ಕಡಿಮೆ ಇದ್ದರೂ ನೀವು ಆಚರಿಸುತ್ತಿರುವ ಪುಣ್ಯ ಕಾರ್ಯಗಳಿಂದ ಭಗವಂತನು ನಿಮಗೆ ಒಳಿತನ್ನೇ ಮಾಡುವನು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಕಷ್ಟವಾಗುತ್ತದೆ. ಆದರೆ ನಿತ್ಯ ಜೀವನಕ್ಕೆ ತೊಂದರೆಯಿರುವುದಿಲ್ಲ.

 

ನಿಮಗೆ ಜಾಣತನವಿದೆ. ಆದರೆ ಅವಸರ ಮಾಡದಿರಿ. ಸಾವಧಾನವೇ ನಿಮಗೆ ಶ್ರೀರಕ್ಷೆ. ಆದಷ್ಟು ತಾಳ್ಮೆಯಿಂದ ಇರಿ. ನಿಮ್ಮ ಕಾರ್ಯಗಳು ಸುಲಲಿತವಾಗಿ ನಡೆಯುವವು. ವಿವಿಧ ಮೂಲಗಳಿಂದ ಹಣಕಾಸಿನ ನೆರವು ದೊರೆಯುವುದು.

 

ಪರರ ಮಾತುಗಳನ್ನು ಕೇಳಿ ಕ್ರಮ ಕೈಗೊಳ್ಳುವ ವಿಚಾರ ನಿಮ್ಮ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಂಡರೆ ಒಳ್ಳೆಯದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

 

ದೂರದ ಬೆಟ್ಟ ನುಣ್ಣಗೆ ಎಂದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲು ಅನುಭವಿಸುವಿರಿ. ಸದ್ಯಕ್ಕೆ ಈಗಿರುವ ಕೆಲಸವನ್ನೇ ಮುಂದುವರೆಸಿಕೊಂಡು ಹೋಗುವುದು ಒಳ್ಳೆಯದು.

 

 

ಮಾತನಾಡುವುದು ಅನಿವಾರ್ಯ ಆದಾಗಲೂ ಮೌನವಾಗಿರಲು ಅಭ್ಯಾಸ ಮಾಡಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಅಗತ್ಯ. ಸಾಧ್ಯವಾದಲ್ಲಿ 18 ಉದ್ದಿನಕಾಳನ್ನು ಜೇಬಿನಲ್ಲಿಡಿ.

 

 

ವಿನಾಕಾರಣಕ್ಕೆ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಗೌರವ, ಆದರಗಳು ದೊರೆಯುವವು.

 

 

ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆ ಉತ್ತಮವಾಗಿರುವುದಿಲ್ಲ.

 

 

ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಯಾವುದೇ ಕೆಲಸ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.

ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ನಿಮ್ಮ ಸುತ್ತಲಿನವರಿಗೆ ನೀವೆಷ್ಟು ಪರಿಣಾಮಕಾರಿಯೆಂದು ತೋರಿಸುವ ಮೂಲಕ ನಿಮ್ಮ ಮೌಲ್ಯವನ್ನು ಸಾಬೀತು ಮಾಡಿ.

 

 

ನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ ಮೊದಲು ನೀವೇ ಅದನ್ನು ಸುಟ್ಟುಬಿಡಿ.

 

ಒಬ್ಬ ಸ್ನೇಹಿತ ನಿಮ್ಮ ಮುಕ್ತ ಮನಸ್ಸು ಮತ್ತು ಸಹಿಷ್ಣುತೆಯ ಪರಮಾವಧಿಯನ್ನು ಪರೀಕ್ಷಿಸಬಹುದು. ನೀವು ನಿಮ್ಮ ಮೌಲ್ಯಗಳೊಂದಿಗೆ ರಾಜಿಯಾಗದಿರುವಂತೆ ಮತ್ತು ಸಕಾರಣವಾದ ನಿರ್ಧಾರಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ವಹಿಸಬೇಕು.

 

ಆಹಾರದ ಸ್ವಾದ ಉಪ್ಪಿನಿಂದ ಬರುವಂತೆ ಅತೃಪ್ತಿಯಿದ್ದಾಗಲೇ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ನೀವು ಅವರ ಸಲುವಾಗಿ ಕಾಳಜಿ ತೆಗೆದುಕೊಳ್ಳುತ್ತೀರೆಂದು ಅವರಿಗೆ ಅರ್ಥವಾಗುವ ಹಾಗೆ ಅವರ ಸಂತೋಷವನ್ನು ಹಂಚಿಕೊಳ್ಳಿ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top