ಭಾರತ ಕ್ರಿಕೆಟ್ ತಂಡದ ಸ್ಪಿನ್ ಮಾಂತ್ರಿಕ ಭಜ್ಜಿ ಖ್ಯಾತಿಯ ಹರ್ಭಜನ್ ಸಿಂಗ್ ಭಾರತ ಕಂಡ ಯಶಸ್ವಿ ಬೌಲರ್ಗಳಲ್ಲಿ ಒಬ್ಬರು. ತನ್ನ ಕ್ರಿಕೆಟ್ ಬದುಕಿನಲ್ಲಿ ಹಲವಾರು ತಿರುವುಗಳನ್ನು ಕಂಡಿರುವ ಹರ್ಭಜನ್ ಇತ್ತೀಚೆಗಷ್ಟೇ...
2008ರ ಆಗಸ್ಟ್ ತಿಂಗಳಲ್ಲಿ ಶ್ರೀಲಂಕಾ ವಿರುದ್ದ ದಂಬುಲ್ಲಾದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಚೊಚ್ಚಲ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟಕ್ಕೆ ಪ್ರವೇಶ ಮಾಡಿದ್ದರು. ಅಲ್ಲಿಂದ ಇಲ್ಲಿಯವರೆಗೆ ಕೊಹ್ಲಿ...
ಕೋವಿಡ್ ಕಾಲಘಟ್ಟದಲ್ಲೂ ಕ್ರಿಕೆಟ್ ನಿಂತಿರಲಿಲ್ಲ. ಅದಕ್ಕಿದ್ದ ಜನಪ್ರಿಯತೆಯೂ ಒಂದಿನಿತೂ ಕಡಿಮೆಯಾಗಿಲ್ಲ. ಹಾಗೆ ಕ್ರಿಕೆಟ್ ವಿವಾದಗಳಿಂದಲೂ ಹೊರತಾಗಿರಲಿಲ್ಲ. ಜನಾಂಗೀಯ ನಿಂದನೆಗಳಿಂದ ಹಿಡಿದು ಬಿಸಿಸಿಐ ಕೋಹ್ಲಿ ಜಟಾಪಟಿ ತನಕ ನಡೆದ ವಿವಾದಗಳ ಒಂದು...
ಡಿಸೆಂಬರ್ ಆರಂಭದಲ್ಲಿ ಮುಂಬೈನಲ್ಲಿ ಭಾರತದ ವಿರುದ್ದ ನಡೆದ ಟೆಸ್ಟ್ನಲ್ಲಿ ಟೆಸ್ಟ್ ಇನ್ನಿಂಗ್ಸ್ನ ಎಲ್ಲಾ 10 ವಿಕೆಟ್ಗಳನ್ನು ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸ್ಪಿನ್ನರ್ ಅಜಾಜ್ ಪಟೇಲ್, ಬಾಂಗ್ಲಾದೇಶ...
ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿರುವ ಐಪಿಎಲ್ ಬಿಡ್ಡಿಂಗ್ ಯಾವಾಗ ಎನ್ನುವ ಪ್ರಶ್ನೆಗೆ ಕೊನೆಗೂ ಪೂರ್ಣ ವಿರಾಮ ಬಿದ್ದಿದೆ. ಅದೂ ಈ ಬಾರಿ ಬೆಂಗಳೂರಿನಲ್ಲೇ ನಡೆಯಲಿದೆ ಎನ್ನುವ ಮಾಹಿತಿಯನ್ನು ಬಿಸಿಸಿಐ ಅಧಿಕಾರಿಯೊಬ್ಬರು...
ಕಳೆದ ಕೆಲ ದಿನಗಳಿಂದ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಹಾಗೂ ಕ್ಯಾಪ್ಟನ್ ಕೋಹ್ಲಿಗೆ ಟೈಮ ಕೆಟ್ಟಿದೆ ಎಂದೇ ಹೇಳಬಹುದು. ಮೇಲಿಂದ ಮೇಲೆ ವಿವಾದಗಳನ್ನು ಎಳೆದುಕೊಂಡಿರುವ ವಿರಾಟ್ ಇದೀಗ ರ್ಯಾಂಕಿಂಗ್ನಲ್ಲೂ...
ಇತ್ತೀಚೆಗಷ್ಟೆ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಸೋಲನುಭವಿಸಿತು. ಆದರೆ ಇಲ್ಲಿ ನಿಜವಾಗಿಯೂ ಪೆಟ್ಟು ಬಿದ್ದಿದ್ದು ಭಾರತಕ್ಕೆ. ಇಂಗ್ಲೆಂಡ್ ಹೀನಾಯವಾಗಿ ಸೋತಿದ್ದು ಭಾರತವನ್ನು ಅಂಕಪಟ್ಟಿಯಲ್ಲಿ ಕುಸಿಯುವಂತೆ ಮಾಡಿದೆ....
ಇತ್ತೀಚೆಗಷ್ಟೇ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಕ್ರಿಕೆಟ್ ದಿಗ್ಗಜರ ಮೇಲೆ ನೇರವಾದ ಆರೋಪ ಮಾಡಿ ವಿವಾದದ ಸುಳಿಯಲ್ಲಿ ಸಿಕ್ಕಿ ಬಿದ್ದಿದ್ದರು. ಇದಕ್ಕೆ ಪ್ರತಿಕ್ರಿಯಿಸದ ಬಿಸಿಸಿಐ ಈ...
ಈ ಸ್ಟಾರ್ ಕ್ರಿಕೆಟ್ ಆಟಗಾರರಿಗೆ ಒಂದೊತ್ತಿನ ಊಟಕ್ಕೂ ಕಷ್ಟವಿತ್ತು. ಕ್ರಿಕೆಟ್ ಅಂದರೇನೆ ಹಾಗೆ. ಅದು ಮೈದಾನದಲ್ಲಿ ಹೇಗೆ ರೋಚಕ ಆಟವಾಗಿ ಹೇಗೆ ಬೇಕಾದರೂ ರೋಚಕ ತಿರುವುಗಳನ್ನು ಪಡೆದುಕೊಳ್ಳಬಲ್ಲದೋ ಹಾಗೆ ಅನೇಕರ...
ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಲ್ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅವರು ವಿನ್ನಿ ರಾಮನ್ ಅವರನ್ನು ಪ್ರೀತಿಸುತ್ತಿದ್ದು ಶೀಘ್ರದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ.ಕಳೆದ ಕೆಲ ವರ್ಷಗಳಿಂದ ಆಸೀಸ್ ಕ್ರಿಕೆಟಿಗನ ಜೊತೆ...
ಭಾರತೀಯ ಏಕದಿನ ಕ್ರಿಕೆಟ್ ತಂಡದ ನಾಯಕತ್ವ ಬದಲಾವಣೆ ಕಳೆದ ಒಂದಿಷ್ಟು ದಿನಗಳಿಂದ ಮಹತ್ವದ ತಿರುವುಗಳನ್ನು ಪಡೆದುಕೊಂಡಿದ್ದು ನಿನ್ನೆ ಅಂದರೆ ಬುಧವಾರ ಬಿಸಿಸಿಐ ಹಾಲಿ ಕ್ಯಾಪ್ಟನ್ಗೆ ೪೮ ಗಂಟೆಗಳ ಕಾಲ ಟೈಂ...
ಭಾರತ ಏಕದಿನ ಕ್ರಿಕೆಟ್ ತಂಡದ ನೂತನ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಭಾರತ ಏಕದಿನ ಕ್ರಿಕೆಟ್ ತಂಡದ ಇಲ್ಲಿಯವರೆಗಿನ ನಾಯಕರುಗಳ ಬಗ್ಗೆ ಒಂದಿಷ್ಟು ತಿಳಿದುಕೊಳ್ಳೋಣ. ಅಂತರಾಷ್ಟಿçÃಯ ಕ್ರಿಕೆಟ್...
ಭಜ್ಜಿ ಭಾರತದ ಪರ 103 ಟೆಸ್ಟ್, 236 ODI ಮತ್ತು 28 T20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 417 ಟೆಸ್ಟ್ ವಿಕೆಟ್, 269 ಏಕದಿನ ವಿಕೆಟ್ಗಳನ್ನು ಪಡೆದಿದ್ದಾರೆ. ಟೀಮ್ ಇಂಡಿಯಾ...
ಐಪಿಎಲ್ನಲ್ಲಿ ಅದೇಷ್ಟೋ ಮಂದಿ ಆಟಗಾರರು ರಾತ್ರೋ ರಾತ್ರಿ ಬೆಳಕಿಗೆ ಬಂದಿದ್ದಾರೆ. ಪ್ರತೀ ಐಪಿಎಲ್ ಆವೃತ್ತಿಯಲ್ಲೂ ಕೆಲವರಾದರೂ ಹೊಸ ಪ್ರತಿಭೆಗಳು ಅನಾವರಣಗೊಳ್ಳುತ್ತಾರೆ. ಈ ಬಾರಿಯ ಐಪಿಎಲ್ನ ದುಬೈ ಆವೃತ್ತಿಯಲ್ಲಿ ಗುರುತಿಸಿಕೊಂಡು, ಹೆಸರು...
ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಸಹ-ಮಾಲೀಕ ಪಾರ್ಥ್ ಜಿಂದಾಲ್ ಹೇಳಿದರು. ಮಂಗಳವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಾಯಕ ರಿಷಬ್ ಪಂತ್, ಅಕ್ಷರ್ ಪಟೇಲ್,...
ಐಪಿಎಲ್ 2022ರ ರಿಟೈನ್ಶನಲ್ಲಿ ಯುವ ಆಟಗಾರರಿಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಸಂಭಾವನೆಯಲ್ಲಿ ಭಾರೀ ಏರಿಕೆ ಕಂಡಿದೆ. ಅದರಲ್ಲೂ ಕಳೆದ ಆವೃತ್ತಿಯಲ್ಲಿ ಕೆಕೆಆರ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ವೆಂಕಟೇಶ್, ಮೂಲ...
ಮುಂದಿನ ಆವೃತ್ತಿಯ ಐಪಿಎಲ್ ಗೆ ಬಿಸಿಸಿಐ ಸಿದ್ದತೆ ಆರಂಭಿಸಿದೆ. ಇದರ ಮೊದಲ ಭಾಗವಾಗಿ ಯಾವ್ಯಾವ ಆಟಗಾರರನ್ನು ಉಳಿಸಿ ಕೊಳ್ಳಲಾಗುತ್ತದೆ ಎಂದು ತಿಳಿಸಲು ಫ್ರಾಂಚೈಸಿಗಳಿಗೆ ಇಂದು ಕೊನೇ ದಿನವಾಗಿದೆ. ಪ್ರತಿ ತಂಡ...
ಮುಂದಿನ ಆವೃತ್ತಿಯ ಐಪಿಎಲ್ ಗೆ ಬಿಸಿಸಿಐ ಸಿದ್ದತೆ ಆರಂಭಿಸಿದೆ. ಮುಂದಿನ ಆವೃತ್ತಿಯಿಂದ ಎರಡು ಹೊಸ ತಂಡಗಳು ಸೇರ್ಪಡೆಯಾಗುವ ಕಾರಣದಿಂದ ಈ ಬಾರಿ ಮೆಗಾ ಹರಾಜು ನಡೆಯಲಿದೆ. ಪ್ರತಿ ಫ್ರಾಂಚೈಸಿಗೂ ನಾಲ್ಕು...
ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ಟಿಮ್ ಪೇನ್ ರಾಜೀನಾಮೆ ನೀಡಿದ ಒಂದು ವಾರದ ಬಳಿಕ ಆಲ್ರೌಂಡರ್ ಪ್ಯಾಟ್ ಕಮಿನ್ಸ್ ಅವರನ್ನು ನೂತನ ನಾಯಕರನ್ನಾಗಿ ನೇಮಿಸಿ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. ಮಾಜಿ...
ಐಪಿಎಲ್ 2021ರ ಎರಡನೇ ಚರಣದ ಪಂದ್ಯಗಳು ಭರದಿಂದ ಸಾಗುತ್ತಿದ್ದು ಟ್ರೂಫಿ ಮೇಲೆ ಕಣ್ಣಿಟ್ಟಿರುವ ಎಲ್ಲಾ ತಂಡಗಳು ತಮ್ಮದೇ ಶೈಲಿಯಲ್ಲಿ ತಂತ್ರಗಾರಿಕೆ ರೂಪಿಸುತ್ತಿವೆ. ಅಂತೆಯೇ ಬೆಂಗಳೂರು ತಂಡ ಕೂಡ ಬಲಿಷ್ಠ ತಂಡಗಳಲ್ಲಿ...
ಐಸಿಸಿ 2019 ಏಕದಿನ ವಿಶ್ವಕಪ್ನಲ್ಲಿ ಭಾರತದ ಬಲಗೈ ವೇಗದ ಬೌಲರ್ ಮೊಹಮ್ಮದ್ ಶಮಿ, ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಅಫ್ಘಾನಿಸ್ತಾನ ವಿರುದ್ಧದ...
ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದ ಹಿನ್ನೆಲೆಯಲ್ಲಿ ಮೂರು ವಾರಗಳ ಕಾಲ ವಿಶ್ವಕಪ್ ನಿಂದ ಹೊರ ಉಳಿದಿದ್ದ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ವಿಶ್ವಕಪ್ ನಿಂದಲೇ ಔಟ್ ಆಗಿದ್ದಾರೆ. ಇನ್ನೂ...
ಏಕದಿನ ವಿಶ್ವಕಪ್ ಟೂರ್ನಿಗೆ 15 ಆಟಗಾರರ ಆಸ್ಟ್ರೇಲಿಯಾ ತಂಡವನ್ನು ಆಯ್ಕೆ ಮಾಡಲಾಗಿದ್ದು, ಆರೋನ್ ಫಿಂಚ್ ಗೆ ನಾಯಕನ ಪಟ್ಟ ನೀಡಲಾಗಿದೆ. ಅಚ್ಚರಿ ಬೆಳವಣಿಗೆ ಎಂಬಂತೆ ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ನಿಷೇಧ...