ರಮೇಶ್ ಅರವಿಂದ್ ಮುಖ್ಯ ಸಾರಥ್ಯದಲ್ಲಿ ಮೂಡಿಬರುವ ತುಂಬಾ ಜನಪ್ರಿಯ ಕಾರ್ಯಕ್ರಮವಾದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಮತ್ತೆ ಬರುತ್ತಿದ್ದು ಆದಷ್ಟು ಬೇಗ ನಾಲ್ಕನೇ ಸೀಸನ್ ಬರುತ್ತಿದೆ. ನಾಲ್ಕನೇ ಸೀಸನ್ ನ...
ರಾಜಕುಮಾರದಂತಹ ಪರಿಪೂರ್ಣ ಹಿಟ್ ಸಿನಿಮಾವನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟ ಪುನೀತ್ ರಾಜಕುಮಾರ್ ಮತ್ತು ಸಂತೋಷ್ ಆನಂದರಾಮ್ ಅವರ ಕಾಂಬಿನೇಷನ್ ನಲ್ಲಿ ‘ಯುವರತ್ನ’ ಎಂಬ ಮತ್ತೊಂದು ಕನ್ನಡ ಚಿತ್ರ ಮೂಡಿಬರುತ್ತಿದ್ದು ಈಗಾಗಲೇ...
‘ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿರಬೇಕು. ಹೊರಗೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿ ಬಿಟ್ಟರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದು ಶಾಸಕ ನಾರಾಯಣಗೌಡ ಮಂಗಳವಾರ ಧಮ್ಕಿ ಹಾಕಿದ್ದಾರೆ....
ಎಷ್ಟೇ ಸ್ಟಾರ್ ವಾರ್ ನಡೆದರೂ, ಎಷ್ಟೇ ಪೈಪೋಟಿ ಇದ್ದರೂ ನಮ್ಮ ನಟರು ತಮ್ಮ ತಮ್ಮ ಸಿನಿಮಾಗಳಿಗೆ ಹಿಂದಿನಿಂದಲೂ ಪರಸ್ಪರ ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಇದೀಗ ಅದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದ್ದು ಹ್ಯಾಟ್ರಿಕ್...
ಹೈವೋಲ್ಟೇಜ್ ಕಣವಾಗಿ ಪರಿಣಮಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ದಿನಾಂಕ ಘೋಷಿಸಿರುವ ಬೆನ್ನಲ್ಲೇ ರಾಜಕೀಯ ರಂಗೇರಿದೆ. ಈ ಸಲ ಮಂಡ್ಯ ಲೋಕಸಭೆ ಕ್ಷೇತ್ರ ತೀರಾ ಕುತೂಹಲ ಮೂಡಿಸಿದ್ದು ಒಂದು ಕಡೆ...
ಮಾರ್ಚ್ 17ಕ್ಕೆ ಪವರ್ ಸ್ಟಾರ್ ಹುಟ್ಟು ಹಬ್ಬ. ಅಭಿಮಾನಿಗಳ ಸಂಭ್ರಮ ಒಂದೆಡೆ ಆದರೆ, ಪುನೀತ್ ಅವರ ಮುಂದಿನ ಸಿನಿಮಾಗಳ ಪೋಸ್ಟರ್, ಫರ್ಸ್ಟ್ ಲುಕ್ ಹೀಗೆ ಕೆಲವು ವಿಚಾರಗಳು ಬಹಿರಂಗಗೊಳ್ಳಲಿದ್ದು ಅಭಿಮಾನಿಗಳಿಗಂತೂ...
ನಟಿಯರ ಹಾವಭಾವ ಮತ್ತು ಅವರು ಮಾಡೋ ಕಮೆಂಟುಗಳನ್ನಿಟ್ಟುಕೊಂಡು ಟ್ರೋಲ್ ಮಾಡುವವರ ಹಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವಿಪರೀತಕ್ಕಿಟ್ಟುಕೊಂಡಿದೆ. ಅದರಲ್ಲಿಯೂ ಕೆಲ ಮಂದಿ ಎಗ್ಗುಸಿಗ್ಗಿಲ್ಲದೆ ಕೊಳಕು ಟ್ರಾಲ್ ಮಾಡೋ ಮೂಲಕ ನಟಿಯರನ್ನು ಮಾನಸಿಕ...
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಾಯಕತ್ವದ ಮುಂಬರುವ ಚಿತ್ರದಲ್ಲಿನ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಲು ಕನ್ನಡದ ನಟ, ನಿರ್ದೇಶಕ ಉಪೇಂದ್ರ ಅವರನ್ನು ಸಂಪರ್ಕಿಸಲಾಗಿದೆಯಂತೆ. ಆದರೆ ಈ ಆಫರ್ ಅನ್ನು ಸೂಪರ್ ಸ್ಟಾರ್...
ರಾಕಿಂಗ್ ಸ್ಟಾರ್ ಯಶ್ ಮತ್ತು ಶ್ರೀನಿಧಿ ಶೆಟ್ಟಿ ಅಭಿನಯದ ಕೆಜಿಎಫ್ 2 ಚಿತ್ರ ಬುಧವಾರ (ಮಾರ್ಚ್ 13) ಸೆಟ್ಟೇರಿದೆ. ಬೆಂಗಳೂರು ವಿಜಯನಗರದ ಪಂಚಮುಖಿ ಗಣಪತಿ ಮತ್ತು ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ...
ಕನ್ನಡ ಚಿತ್ರರಂಗದಲ್ಲಿ ಲೂಸ್ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗೀಶ್ ಅಪ್ಪನಾಗುವ ಖುಷಿಯಲ್ಲಿದ್ದಾರೆ. ಈ ಬಗ್ಗೆ ಸ್ವತಃ ಲೂಸ್ಮಾದ ಯೋಗಿ ಅವರೇ ಬಹಿರಂಗಪಡಿಸಿದ್ದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪತ್ನಿ ಸಾಹಿತ್ಯಾರ ಫೋಟೋ...
ಹಬ್ಬಗಳಿಗೆ ಅಥವಾ ರಜಾ ದಿನಗಳಿಗೆ ಸಿನಿಮಾಗಳು ಒಟ್ಟೊಟ್ಟಿಗೆ ರಿಲೀಸ್ ಆಗುವುದು ಎಲ್ಲಾ ಚಿತ್ರರಂಗಗಳಲ್ಲೂ ನಿರೀಕ್ಷಿತ. ಕನ್ನಡ ಚಿತ್ರರಂಗಗಳಲ್ಲೂ ಹಬ್ಬದ ರಜೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಎಲ್ಲಾ ಚಿತ್ರತಂಡಗಳು ಉತ್ಸುಕರಾಗಿರುತ್ತಾರೆ.. ಕೆಲವೊಮ್ಮೆ ಸ್ಟಾರ್...
ನಾಗಮಂಡಲ ಖ್ಯಾತಿಯ ವಿಜಯಲಕ್ಷ್ಮಿ ಅವರಿಗೆ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿರುವ, ಅಸಭ್ಯ ವರ್ತನೆಯ ಆರೋಪ ಹೊತ್ತಿರುವ ನಟ ರವಿಪ್ರಕಾಶ್ ಅವರು ಇದೀಗ ವಿಜಯಲಕ್ಷ್ಮೀ ವಿರುದ್ಧವೇ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ...
ಅನಾರೋಗ್ಯದಿಂದ ಇತ್ತೀಚಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಈ ಮಧ್ಯದಲ್ಲಿ ಸ್ಯಾಂಡಲ್ ವುಡ್ ನಟನೊಬ್ಬನಿಂದ ತಮಗೆ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿ...
ಅನಾರೋಗ್ಯದಿಂದ ಇತ್ತೀಚಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಈ ಮಧ್ಯದಲ್ಲಿ ಸ್ಯಾಂಡಲ್ ವುಡ್ ನಟನೊಬ್ಬನಿಂದ ತಮಗೆ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿ...
ಪ್ರೇಕ್ಷಕ ವಲಯದಲ್ಲಿ ವಿಪರೀತ ನಿರೀಕ್ಷೆಯನ್ನು ಹುಟ್ಟುಹಾಕಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮುಂದಿನ ಚಿತ್ರ ಕೋಟಿಗೊಬ್ಬ-3 ತನ್ನ ಮೂರನೇ ಹಂತದ ಚಿತ್ರೀಕರಣವನ್ನು ಮೊನ್ನೆಯಷ್ಟೇ ಆರಂಭಿಸಿದೆ.. ದರ್ಶನ್ ಸಿನಿಮಾದಲ್ಲಿ ಅಭಿನಯಿಸಿದ್ದ...
ನೀನಾಸಂ ಸತೀಶ್ ಮುಖ್ಯ ಭೂಮಿಕೆಯಲ್ಲಿ ಮೂಡಿಬಂದಿದ್ದ ಅಯೋಗ್ಯ ಸಿನಿಮಾದಲ್ಲಿ ಸಹ ನಟಿ ಪಾತ್ರವನ್ನು ಮಾಡಿದ್ದ ‘ದೃಶ್ಯ’ ಎಂಬ ನಟಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬ್ಲಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ...
ನಟ ದರ್ಶನ್ ತಮ್ಮ ಪುತ್ರ ವಿನೀಶ್ನನ್ನು ಚಿತ್ರರಂಗಕ್ಕೆ ತರುವುದು ಖಚಿತವಾಗಿದೆ. ಯಾಕಂದರೆ, ನಟ ದರ್ಶನ್ ಅವರೇ ಈ ಮಾತನ್ನು ಹೇಳಿದ್ದಾರೆ. ದರ್ಶನ್ ಮಗ ವಿನೀಶ್ ಈಗಾಗಲೇ ದರ್ಶನ್ ಅಭಿಮಾನಿಗಳ ಮನ...
ದಶಕಗಳ ನಂತರ ಬಣ್ಣ ಹಚ್ಚಿರುವ ರಾಘವೇಂದ್ರ ರಾಜಕುಮಾರ್ ಅವರ ಅಮ್ಮನ ಮನೆ ಸಿನಿಮಾ ಇದೆ ಮಾರ್ಚ್ 08ರಂದು ವಿಶ್ವಾದ್ಯಂತ ತೆರೆಕಾಣುತ್ತಿದೆ. ಇದಕ್ಕೂ ಮುನ್ನ ಈ ಸಿನಿಮಾ ಸಿಂಗಾಪುರ್ನಲ್ಲಿ ಪ್ರದರ್ಶನ ಕಾಣುತ್ತಿದ್ದು...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿಯುವ ಸುಮಲತಾ ಆಸೆಗೆ ಈಗ ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಣ್ಣೀರೆರಚಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸ್ಪರ್ದಿಸಬೇಕೆಂದು ಬಯಸಿದ್ದ ಹಿರಿಯ ನಟಿ...
ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಸಿನಿಮಾ ಬರುತ್ತಿರುವ ವಿಚಾರ ಇತ್ತೀಚಿಗಷ್ಟೇ ಜಾಹೀರಾಗಿತ್ತು. ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಚಿತ್ರೀಕರಣದ ವೇಳೆ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಶೂಟಿಂಗ್...
ಅಭಿನಯ ಚಕ್ರವರ್ತಿ ಬಾದ್ ಷಾ ಕಿಚ್ಚ ಸುದೀಪ್ ಅವರ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿಯುವ ಬಹುನಿರೀಕ್ಷಿತ ಪೈಲ್ವಾನ್ ಸಿನಿಮಾ ಟೀಸರ್ ಬಿಡುಗಡೆಯಾದ ನಂತರ ಹೆಚ್ಚೇನೂ ಸುದ್ದಿಯಾಗಿರಲಿಲ್ಲ. ಸುದೀಪ್ ಅಭಿಮಾನಿಗಳು ಚಿತ್ರದ ಕುರಿತ ಅಪ್...
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಯಾವಾಗಲೋ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗುತ್ತಲೇ ಇತ್ತು.. ಒಂದಲ್ಲ ಒಂದು ಕಾರಣ ಹೇಳುತ್ತಾ ಚಿತ್ರವನ್ನು ಮುಂದೂಡುತ್ತಲೇ ಬಂದಿದ್ದ ಕುರುಕ್ಷೇತ್ರ...
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ಮಾಡಿ ಯಶಸ್ವಿಯಾಗಿತ್ತು. ಈ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಐಎಎಫ್ ಕ್ರಮಕ್ಕೆ ಪಾಕ್ ಗಾಯಕ ಮೆಚ್ಚುಗೆ ವ್ಯಕ್ತಪಡಿಸಿದ್ದರು....
ಪಾಕಿಸ್ತಾನ ವಿರುದ್ಧ ಭಾರತದ ಸೇನಾ ಕಾರ್ಯಾಚರಣೆಯನ್ನು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ ಎಂಬ ಅರ್ಥದಲ್ಲಿ ಟೀಕೆ ಮಾಡಿದ್ದ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು ನೀಡಿದ್ದಾರೆ. ಪಾಕಿಸ್ತಾನದ ಉಗ್ರಗಾಮಿ ಅಡ್ಡೆಗಳ ಮೇಲೆ ಭಾರತ...