ರಾಜಕೀಯ ನಾಯಕರು ಸದಾ ಒಂದಿಲ್ಲಒಂದು ಬೇಜವಾಬ್ದಾರಿ ಹೇಳಿಕೆಗಳನ್ನು ಕೊಟ್ಟು ಟ್ರೋಲ್ ಆಗುವುದು ಸರ್ವೇ ಸಾಮಾನ್ಯ. ಪ್ರಧಾನಿ ಮೋದಿಯೂ ಇದಕ್ಕೆ ಹೊರತಾಗಿಲ್ಲ. ಇದೀಗ ಮತ್ತೊಮ್ಮೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...
ವೈವಾಹಿಕ ವಿವರಗಳನ್ನು ಮುಚ್ಚಿಟ್ಟು ಹಾಸನದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸೂರಜ್ ಮದುವೆಯ ಮಾಹಿತಿ ಮುಚ್ಚಿಟ್ಟ ಬಗ್ಗೆ...
ಒಂದು ಕಾಲದಲ್ಲಿ ತಮ್ಮ ಚಂದನೆಯ ನಟನೆಯ ಮೂಲಕ ಚಿತ್ರಪ್ರೇಮಿಗಳನ್ನ ಮಂತ್ರಮುಗ್ದರನ್ನಾಗಿಸಿದ್ದಾಕೆ ಕಂಗನಾ ರಾನವತ್. ಆದ್ರೆ ಇಂಥಾ ಕಂಗನಾ ಈಗೀಗ ಕೇವಲ ಕಾಂಟ್ರವರ್ಷಿಯಲ್ ಕ್ವೀನ್ ಆಗಿ ಉಳಿದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ...
ವಿಧಾನ ಪರಿಷತ್ ಚುನಾವಣೆಗೆ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಎಂಟ್ರಿಯಾಗಿದೆ. ಮಾಜಿ ಮಂತ್ರಿ ರೇವಣ್ಣನವರ ಪುತ್ರ ಡಾ. ಸೂರಜ್ ರೇವಣ್ಣ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಆದರೆ ಸೂರಜ್...
ರಾಜಸ್ಥಾನ ಸಚಿವ ಸಂಪುಟದಲ್ಲಿ ಇತ್ತೀಚೆಗಷ್ಟೇ ಸ್ಥಾನ ಪಡೆದ ರಾಜೇಂದ್ರ ಸಿಂಗ್ ಗೌಡ ಅವರು ನೀಡಿರುವ ಹೇಳಿಕೆಯೊಂದು ಸೋಶಿಯಲ್ ಮೀಡಿಯಾ ದಲ್ಲಿ ಭಾರೀ ವೈರಲ್ ಆಗಿದೆ. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ...
ವಿಧಾನಪರಿಷತ್ ಚುನಾವಣೆಗೆ ವಿವಿಧ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು.10 ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಅದರಲ್ಲಿ ಕಾಂಗ್ರೆಸ್ ಬಿಜೆಪಿ ಹಾಗೂ ಜೆಡಿಎಸ್ನಿಂದ...
ಟಾಲಿವುಡ್ನ ದೊಡ್ಡ ಬ್ಲಾಕ್ಬಸ್ಟರ್ ಹಿಟ್ ಚಿತ್ರ ಅರ್ಜುನ್ ರೆಡ್ಡಿ ಈ ಸಿನಿಮಾ ಬಂದ ನಂತರ ವಿಜಯ್ ದೇವರಕೊಂಡ ಎಂಬ ನಟ ಬೆಳಗಾಗೋದರಲ್ಲಿ ತೆಲುಗು ಸಿನಿಮಾ ಪ್ರೇಕ್ಷಕರ ನೆಚ್ಚಿನ ನಟ ಆಗಿ...
ಒಂದು ಕಾಲಕ್ಕೆ ಹಿಂದಿ ಸೀರಿಯಲ್ ರಂಗದಲ್ಲಿ ನಟಿಸಿ ತನ್ನ ಲುಕ್ಸ್ ನಿಂದ ಎಲ್ಲರ ಮನೆಯ ಮಗಳು ಸೊಸೆಯಂತೆ ಪಕ್ಕದ ಮನೆ ಹುಡುಗಿಯಾಗಿ ಮೆರೆದಿದ್ದ ಸ್ಮೃತಿ ಇರಾನಿ ಇದಕ್ಕೂ ಮೊದ್ಲು ಮಾಡೆಲ್...
“ಕಾಂಗ್ರೆಸ್ ಶಾಸಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಅವರನ್ನು ಹದ್ದುಬಸ್ತಿನಲ್ಲಿಡಬೇಕು, ಅವರು ಇದೇ ರೀತಿ ತಮ್ಮ ವರ್ತನೆಯನ್ನು ಮುಂದುವರಿಸುವುದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ. ನನ್ನ ಕಾರ್ಯವೈಖರಿ ಇಷ್ಟವಾಗದಿದ್ದರೆ...
ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಸನ್ಮಾನ್ಯ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರವರು ಕಾಂಗ್ರೆಸ್ಗೆ ಆಹ್ವಾನಿಸಿದ್ದರು. ಇದೀಗ ಈ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಸೇರಿ ಅನ್ನುವ...
ಪಂಚ ರಾಜ್ಯಗಳ ಚುನಾವಣೆಯ ಬಳಿಕ ಒಂದಲ್ಲ ಒಂದು ಆಘಾತಕ್ಕೆ ಒಳಗಾಗುತ್ತಿರುವ ಬಿಜೆಪಿ, ಇದೀಗ ಮತ್ತೊಂದು ಶಾಕ್ ಗೆ ಒಳಗಾಗಿದೆ. ಹೌದು, ಬಿಜೆಪಿಯ ಮಿತ್ರಪಕ್ಷವಾಗಿರುವ ಎನ್ ಡಿಎ ಜತೆ ಇದ್ದ ಪಕ್ಷವೊಂದು...
ಕುಮಾರ ಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಕೈ ಗೊಂಡಿರುವ ನಿರ್ಧಾರಕ್ಕೆ ಇದೀಗ ಕನ್ನಡ ಸಾರಸ್ವತ ಲೋಕದಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ನೀತಿಯ ವಿರುದ್ಧ ಅಗ್ರಗಣ್ಯ ಸಾಹಿತಿಗಳು ಹಾಗೂ...
ಎಲ್ಲಾ ಕೆಲಸಗಳಿಗೆ ದೂರದ ಬೆಂಗಳೂರಿಗೆ ಹೋಗುವುದು ದುಬಾರಿಯಾಗುವುದರಿಂದ ಕೆಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ಥಳಾಂತರ ಮಾಡಬೇಕು ಎಂಬ ಬೇಡಿಕೆಯನ್ನು ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ಶುರುವಾದ ವರ್ಷದಿಂದಲೂ...
ಮುಕೇಶ್ ಅಂಬಾನಿ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದು ಆ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಜೊತೆ ನಿಂತು...
ಇತ್ತೀಚೆಗಷ್ಟೇ ನಡೆದ ಪಂಚರಾಜ್ಯ ಚುನಾವಣೆಯಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿ ಸಂಕಷ್ಟಕ್ಕೆ ಗುರಿಯಾಗಿತ್ತು. ಬಿಜೆಪಿ ಸೋತಾಗಿನಿಂದ ತನ್ನ ಸೋಲಿನ ಪರಮಾಸ್ರ್ಶೆ ಮಾಡುತ್ತಿದ್ದು. ಪಂಚ ರಾಜ್ಯಗಳು ತಮ್ಮ ಕೈ ಬಿಟ್ಟು ಹೋಗಲು...
ಮಾರ್ಚ್ 18 ರಂದು ನಡೆದ ಇಂಡಿಯನ್ ಕಾಂಗ್ರೆಸ್ ಸಮಾವೇಶದಲ್ಲಿ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ ನಾಯಕ...
ಡಿ. 22 ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಸರ್ಕಾರ ಘೋಷಿದ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಿರುವಾಗ, ಕೆಲ ಹಾಲಿ ಸಚಿವರನ್ನು ಸಂಪುಟದಿಂದ ಕೈಬಿಡುವುದು ಕಾಂಗ್ರೆಸ್ಗೆ...
ಪಂಚ-ರಾಜ್ಯಗಳ ವಿಧಾನ ಸಭಾ ಚುನಾಣೆಯಲ್ಲಿ ಹಿನ್ನಡೆ ಅನುಭವಿಸಿರುವ ಬಿಜೆಪಿ 2019 ರಲ್ಲಿ ಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ಎಚ್ಚೆತ್ತು ಕೊಂಡಿದ್ದು. ಪಂಚ ರಾಜ್ಯಗಲ್ಲಿ ಸೋತಿದ್ದಕ್ಕೆ ಪಾಠ ಕಲಿತಂತಿದೆ. ಹಾಗೂ ಪಂಚ...
ಅನೇಕ ವರ್ಷಗಳಿಂದ ಸದನದಲ್ಲಿ ಅಗಲಿದ ಮಹಾ ನಾಯಕರಿಗೆ ರಾಜ್ಯ ಅಥವಾ ಕೇಂದ್ರದ ಅಧಿವೇಶನದ ಮೊದಲ ದಿನದಂದು ಸಂತಾಪ ವ್ಯಕ್ತಪಡಿಸುವುದು ಒಂದು ರೀತಿಯ ಸಂಪ್ರಾದಾಯವಾಗಿ ಬೆಳೆದುಕೊಂಡು ಬಂದಿದೆ. ಆದರೆ ನಿನ್ನೆ ನಡೆದ...
ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು. ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಬಿಜೆಪಿಯನ್ನು ಸೋಲಿಸಿದ ಖುಷಿಯನ್ನು ಆಚರಿಸುತ್ತಿರುವ ಕಾಂಗ್ರೆಸ್ಸಿಗರು ಬಿಜೆಪಿ ಯ ವಿರುದ್ಧ ಸಾಲು-ಸಾಲು ಟ್ವೀಟ್ ಗಳನ್ನು ಮಾಡುತ್ತಿದ್ದಾರೆ. ಈ...
ದೇಶದ ಹೃದಯ ಭಾಗ ಎನಿಸಿಕೊಂಡಿರುವ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರಳ ಬಹುಮತ ಗಳಿಸುವುದು ಸ್ಪಷ್ಟವಾಗುತ್ತಿದ್ದಂತೆ ರಾಜ್ಯದ ಪ್ರಭಾವಿ ನಾಯಕರಾದ ಕಮಲ್ ನಾಥ್ ,ದಿಗ್ವಿಜಯ್ ಸಿಂಗ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯೆ...
ಬೆಳಗಾವಿಯ ವಿಧಾನಸಭೆ ಅಧಿವೇಶನ ದಲ್ಲಿ ಬಿಜೆಪಿ ಶಾಸಕ ಅಪ್ಪಚ್ವುರಂಜನ್ ಸಿಎಂ ಕುಮಾರಸ್ವಾಮಿಯವರನ್ನು ರಾಜ್ಯದಲ್ಲಿ ಮದ್ಯಪಾನ ನಿಷೇಧ ಜಾರಿಗೆ ತರಲಾಗುತ್ತಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಈ ಪ್ರಶ್ನೆಗೆ ಉತ್ತರಿಸಿದ ಸ್ಪೀಕರ್...
ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೇರಿ ಒಂದು ವರ್ಷ ಸಂದಿದೆ. ಹೀಗಿರುವಾಗ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾಗಿನಿಂದ ಹಲವು ಟೀಕೆಗಳನ್ನು ರಾಹುಲ್ ಗಾಂಧಿ ಎದುರಿಸುತ್ತಲೇ ಬಂದಿದ್ದಾರೆ. ಆದರೆ ಸದ್ಯ ಸದಾ ಟೀಕೆಗೆ ಗುರಿಯಾಗುತ್ತಿದ್ದ...