ಭಾರತೀಯ ಸಂಸ್ಕøತಿಯಲ್ಲಿ ಮಾತಾಪಿತರ ನಂತರ ಹಿರಿಯ ಸ್ಥಾನವನ್ನು ಗುರುವಿಗೆ ನೀಡಲಾಗಿದೆ. ಅಜ್ಞಾನದ ಕತ್ತಲನ್ನು ದೂರ ಮಾಡಿ, ವಿವೇಕದ ಬೆಳಕು ಹರಿಸಿ, ವ್ಯಕ್ತಿಯನ್ನು ಆತ್ಮಚಿಂತನೆಗೆ ತೊಡಗಿಸುವನು ಗುರು. `ಗು’ ಎಂದರೆ `ಅಂಧಕಾರ.’...
ಜಗದ್ಗುರು ಶ್ರೀ ನರಸಿಂಹ ಭಾರತೀ ಸ್ವಾಮಿಗಳು ಜನಿಸಿದ್ದು ಕ್ರಿ.ಶ. 1798ರಲ್ಲಿ. ಇವರು ಬಾಲಕನಾಗಿದ್ದಾಗಲೇ ಶಾಸ್ತ್ರಗಳ ಅಭ್ಯಾಸಕ್ಕೆಕಾಲ್ನಡಿಗೆಯಲ್ಲಿಯೇ ಕಾಶಿಗೆ(ವಾರಾಣಾಸಿ) ಹೋಗಿದ್ದರು. ಅಲ್ಲಿ ವೇದಕ್ಕೆ ಸಂಬಂಧಪಟ್ಟ ತರ್ಕ, ಮೀಮಾಂಸೆ, ವ್ಯಾಕರಣಗಳನ್ನು ಅಭ್ಯಸಿಸಿ ಬಂದರು....
ಮೇಲುಕೋಟೆಯ ಚೆಲುವರಾಯಸ್ವಾಮಿ ದೇವಸ್ಥಾನ ಪ್ರಸಿದ್ಧ ಧಾರ್ಮಿಕ ಕೇಂದ್ರ ದೇಗುಲಗಳ ನಾಡು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನ,ಹೊಯ್ಸಳರ ಕಾಲದಲ್ಲಿ ನಿರ್ಮಿತವಾದ ನರಸಿಂಹಸ್ವಾಮಿ ದೇವಸ್ಥಾನ. ಮೇಲುಕೋಟೆಯು ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ...
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಭಕ್ತರ ಆಸೆಗಳನ್ನು ಈಡೇರಿಸಲು ರೇಣುಕಾಂಬ ದೇವಿಯೇ ಹುಲಿಗೆಮ್ಮಳಾಗಿ ನೆಲೆಸಿದ್ದಾಳೆ. ಶ್ರೀ ಹುಲಿಗೆಮ್ಮ ದೇವಿ ಅಥವಾ...
ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪ್ರತಿಷ್ಠಿತ ಶ್ರೀ ಗಾಳಿ ಆಂಜನೇಯ ಸ್ವಾಮಿ ಮಹಿಮೆ ಬೆಂಗಳೂರಿನಲ್ಲಿ ಮೈಸೂರು ರಸ್ತೆಯಲ್ಲಿರುವ ಪ್ರತಿಷ್ಠಿತ ದೇವಲಾಯಗಳಲ್ಲಿ ಶ್ರೀ ಗಾಳಿ ಆಂಜನೇಯ ದೇವಸ್ಥಾನವೂ ಚೆನ್ನಪಟ್ಟಣದ ಶ್ರೀ ವ್ಯಾಸರಾಯರು 1425ರಲ್ಲಿ...
ಭಾರತೀಯ ಸಂಸ್ಕೃತಿಯಲ್ಲಿ ನಮ್ಮ ವೈದಿಕ ಪರಂಪರೆಯಲ್ಲಿ ಎಲ್ಲಾ ತರಹದ ಪೂಜೆಗಳಲ್ಲಿ ಜಲತತ್ತ್ವದ ಪೂಜೆಯು ಬಹಳ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಎಲ್ಲಾ ಪೂಜಾ ವಿಧಿ ವಿಧಾನಗಳಲ್ಲಿ ಮುಖ್ಯವಾಗಿ ಉಪಯೋಗಿಸಲ್ಪಡುವುದೇ ನೀರು. ಶ್ರೀ...
ಹಿಂದೂ ಸಂಪ್ರದಾಯಗಳ ಪ್ರಕಾರ ದೇವಾಲಗಳಿಗೆ ಹೋಗುವಾಗ ದೇವಸ್ಥಾನದ ನಿಯಮಗಳನ್ನು ಪಾಲಿಸಲಾಗುತ್ತದೆ. ಅವುಗಳಲ್ಲಿ ಒಂದು ದೇವಸ್ಥಾನವನ್ನು ಪ್ರವೇಶಿಸುವ ಮೊದಲು ಕಾಲುಗಳನ್ನು ತೊಳೆದುಕೊಳ್ಳಬೇಕು. ಮತ್ತು ದೇವಸ್ಥಾನದ ಪ್ರಾಂಗಣದಿಂದ (ಆವರಣದಿಂದ) ಕಲಶಕ್ಕೆ ನಮಸ್ಕಾರ ಮಾಡಬೇಕು....
ದೇವಸ್ಥಾನಗಳಿಗೆ ಹೋಗುವುದನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ. ಇದರಿಂದ ನಿಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸೃಷ್ಟಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುವುದು ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟ ವಿಷಯ.. ನಿಜಕ್ಕೂ ಅಚ್ಚರಿಯಾಗಬಹುದು ದೇವಸ್ಥಾನಗಳಿಗೆ...
ಗುಬ್ಬಿಯ ಲಿಂಗಾಯಿತ ಶೆಟ್ಟರ ಕುಟುಂಬದಲ್ಲಿ ೧೮೩೮ ರಲ್ಲಿ ರುದ್ರಪ್ಪ ಹಾಗೂ ಚೆನ್ನಮ್ಮ ದಂಪತಿಗಳಿಗೆ ಜನಿಸಿದರು, ಮೂಲತಃ ಗುಬ್ಬಿಯವರಾದ ಇವರ ತಂದೆಯವರು ಬೆಂಗಳೂರಿನ ಮಾಮೂಲು ಪೇಟೆಗೆ ಬಂದು ನೆಲೆಸಿದರು. ತಮ್ಮ ಕುಲ...
ಮಕರ ಸಂಕ್ರಾಂತಿಯಂದು ಮಕರಜ್ಯೋತಿಗೆ ಹೆಚ್ಚಿನ ಮಹತ್ವ ಮಕರ ಜ್ಯೋತಿ ಕೇರಳದಲ್ಲಿ ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ...
ಉತ್ತರಾಯಣ ಪುಣ್ಯಕಾಲದ ಶುಭದಿನ- ಮಕರ ಸಂಕ್ರಾಂತಿ ಹಬ್ಬ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು...
ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ ಯಾದರೂ ವೇದಾಂಗ...
ಈ ಮಹಾ ಸ್ತೋತ್ರಮಂಜರಿಯ ದೇವಿಯ ವರ್ಣನೆ ಮಾಡಿ, ಆಕೆಯ ಪಾದದರ್ಶನದಿಂದ ನಮ್ಮ ಪಾಪಶೇಷಗಳು ಕಳೆದು ಪುಣ್ಯ ಸಂಪಾದಿಸುವ ಮಹಾಮಾರ್ಗ. ಈ ಸ್ತೋತ್ರದ ಮೂಲಕ ಆದಿಶಂಕರರು ದೇವಿಯ ಆರಾಧನೆಯನ್ನುಮಾಡಿ ಸಾಕ್ಷಾತ್ ದೇವಿಯ...
ನಂದಿಯಿಲ್ಲದ ಶಿವಾಲಯವಿಲ್ಲ. ಇವನು ಶಿವಗಣಗಳ ನಾಯಕ. ವೃಷಭವು ಕಾಮದ – ವೀರತ್ವದ ದ್ಯೋತಕ. ಶಿವನು ಇದನ್ನೇ ವಾಹನವನ್ನಾಗಿ ಮಾಡಿಕೊಂಡಿದ್ದಾನೆಂದರೆ ಕಾಮವನ್ನು ಜಯಿಸಿ ತನ್ನ ಪ್ರಭುತ್ವವನ್ನು ಸ್ಥಾಪಿಸಿದ್ದಾನೆಂದು ಅರ್ಥ. ನಂದಿಯನಂತರ ಬರುವ...
ನಮ್ಮ ದೇಶದಲ್ಲಿ ಇಂತಹ ವಿಚಿತ್ರ ಮಂದಿರ ಇದೆ ಎಂದರೆ ನೀವು ನಂಬಲೇ ಬೇಕು. ಅದೇನೆಂದರೆ ದೇವಿಯ ಕೈಗೆ ಕೋಳ ಹಾಕಿ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ. ಈ ಮಂದಿರ ರಾಜಸ್ಥಾನದ...
ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ. ಈ ದಿನ ವೆಂಕಟೇಶ್ವರ/ಶ್ರೀನಿವಾಸ/ವಿಷ್ಣು ದೇವಸ್ಥಾನಗಳಲ್ಲಿ ಜನಸಂದಣಿ ಹೆಚ್ಚು. ಈ ದಿನ ದೇವಸ್ಥಾನಗಳಲ್ಲಿ ನಿರ್ಮಿಸಿರುವ ವೈಕುಂಠ...
ಎಲ್ಲಿ ಶಿವಾಲಯವೋ ಅಲ್ಲಿ ಬಿಲ್ವವಕ್ಷ, ಎಲ್ಲಿ ಶಿವಪೂಜೆ ನಡೆಯುತ್ತದೋ ಅಲ್ಲಿ ಬಿಲ್ವಪತ್ರೆ. ಶಿವಾರ್ಚನೆಗೆ ಬಿಲ್ವಪತ್ರೆ ಎಲ್ಲಕ್ಕಿಂತ ಪವಿತ್ರವಾದದ್ದು. `ತ್ರಿಜನ್ಮಪಾಪ ಸಂಹಾರಂ ಏಕಬಿಲ್ವಂ ಶಿವಾರ್ಪಣಂ’ ಎಂಬ ಮಂತ್ರವೊಂದೇ ಸಾಕು ಬಿಲ್ವದ ಮಹತ್ವವನ್ನು...
ಕೃಷ್ಣಾ ಮತ್ತು ಮಲಪ್ರಭಾ ನದಿ ಸಂಗಮಿಸುವ ಕ್ಡೇತ್ರ., ಕೂಡಲ ಸಂಗಮ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಇದು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಧರ್ಮದ ಪ್ರಮುಖ...
ಭಾರತೀಯ ಸಂಸ್ಕೃತಿಯಲ್ಲಿ ನಮ್ಮ ವೈದಿಕ ಪರಂಪರೆಯಲ್ಲಿ ಎಲ್ಲಾ ತರಹದ ಪೂಜೆಗಳಲ್ಲಿ ಜಲತತ್ತ್ವದ ಪೂಜೆಯು ಬಹಳ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಎಲ್ಲಾ ಪೂಜಾ ವಿಧಿ ವಿಧಾನಗಳಲ್ಲಿ ಮುಖ್ಯವಾಗಿ ಉಪಯೋಗಿಸಲ್ಪಡುವುದೇ ನೀರು. ಶ್ರೀ...
ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಹುಲಿಗಿಯು ಇಲ್ಲಿಯ ಅಧಿದೇವತೆ ಶ್ರೀ ಹುಲಿಗೆಮ್ಮ ದೇವಿಯ ಮಹಿಮೆ ಮತ್ತು ಪವಾಡಗಳಿಂದ ಪ್ರಖ್ಯಾತಿ ಗಳಿಸಿದೆ. ಸಂಸ್ಕೃತ...
ಶಿರ್ಡಿ ಸಾಯಿ ಬಾಬಾ (ಅಜ್ಞಾತ – ೧೫ ಅಕ್ಟೋಬರ್ ೧೯೧೮) ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು...
ಗಾಯತ್ರಿ ಮೂಲತಃ ಸಂಸ್ಕೃತ ಪದವಾದ ಗಾಯತ್ರ ಪದದ ಸ್ತ್ರೀಲಿಂಗ ರೂಪ. ಈ ಪದವನ್ನು ಸಂಸ್ಕೃತದಲ್ಲಿ ಗಾಯಂತಮ್ ತ್ರಾಯತೇ ಯಸ್ಮಾತ್ ಇತಿ ಗಾಯತ್ರಾ ಎಂದು ಬಿಡಿಸುತ್ತಾರೆ. ಭಾಷಾಂತರಿಸಿದರೆ ಯಾವುದರ ಉಚ್ಚಾರದಿಂದ ಸಂಕಷ್ಟ...
ಭಾರತೀಯ ಸಂಪ್ರದಾಯದಂತೆ ಸೂರ್ಯ, ಸೋಮ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತು ಎಂಬ ಒಂಬತ್ತು ಗ್ರಹಗಳು. ನವಗ್ರಹ ಜಪ: ಸೂರ್ಯನೇ ಮೊದಲಾದ ಗ್ರಹಗಳ ಅನುಗ್ರಹಕ್ಕಾಗಿ ಶಾಸ್ತ್ರೋಕ್ತವಾದ...
ಶಿವನು ತ್ರಿಲೋಕ ಸಂಚಾರಿ ಮತ್ತು ಬ್ರಹ್ಮಸ್ವರೂಪ ಎಂದು ಈ ಜಗತ್ತಿಗೆ ತೋರಿಸಲು ಭೂಮಿಯಿಂದ ಆಕಾಶದವರೆಗೆ ಎತ್ತರವಾಗಿ ಶಿವಲಿಂಗದ ರೂಪದಲ್ಲಿ ಜ್ಯೋತಿಯಾಗಿ ನಿಂತವ. ಶಿವನ ವಿಶೇಷ ಮಂತ್ರ ‘ನಮಃ ಶಿವಾಯ’ ಇದಕ್ಕೆ...