ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ ತಲೆದೋರಿದೆ. ಬುರ್ಖಾ V/S ಕೇಸರಿ ಶಾಲು ಎಂಬ ಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಆದ್ರೆ ಒಂದು...
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿಯಲ್ಲಿ ಸಿಂಹವೊಂದು ಸಫಾರಿ ವಾಹನವನ್ನು ತಡೆದು ನಿಲ್ಲಿಸಿ ಅರೆ ಕ್ಷಣ ಕಾರಿನಲ್ಲಿದ್ದ ಪ್ರವಾಸಿಗರನ್ನು ಕಂಗಾಲಾಗಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಸಿಂಹ ಸಫಾರಿಗೆ...
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರತಿಷ್ಠಿತ ಮಂತ್ರಿಮಾಲ್ ನ ಹಿಂಭಾಗದ ಗೋಡೆ ಕುಸಿದು ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮಾಲ್ ನ ಹಿಂಬದಿ ಗೋಡೆ ಕುಸಿದ ಕಾರಣದಿಂದಾಗಿ, ಲಕ್ಷ್ಮಮ್ಮ...
ಬೆಂಗಳೂರು:ಬೆಂಗಳೂರು ಮಹಾನಗರದಲ್ಲಿ ಕಸದ ಸಮಸ್ಯೆ ಬಗೆಹರಿಯದಿದ್ದರೂ ಚಿಂತೆಯಿಲ್ಲ, ಕಸದ ಮೇಲೆ ಶೇ.15ರಷ್ಟು ಸೆಸ್ ವಿಧಿಸಲು ಬಿಬಿಎಂಪಿ ಮತ್ತೆ ಮುಂದಾಗಿದೆ. ನಗರದ ಘನತ್ಯಾಜ್ಯ ನಿರ್ವಹಣೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಕಸದ ರಾಶಿಗಳು...
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ಸಂಜೆ 4 ರಿಂದ ಜನವರಿ 1ರವರೆಗೆ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನಂದಿ ಗಿರಿಧಾಮಕ್ಕೆ...
ಚಿಕ್ಕಬಳ್ಳಾಪುರ: ಚಿಂತಾಮಣಿ ಸಮೀಪ ಮಹಾಸ್ಪೋಟ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. 2 ಲಾರಿಗಳಲ್ಲಿದ್ದ 900 ಗ್ಯಾಸ್ ಸಿಲಿಂಡರ್ ಗಳು ಸ್ಪೋಟಗೊಂಡಿದ್ದು, ಬಾಂಬ್ ರೀತಿಯಲ್ಲಿ ಬ್ಲಾಸ್ಟ್ ಆಗಿವೆ. ಸಮೀಪದಲ್ಲೇ ಸಿಲಿಂಡರ್...
ಬೆಂಗಳೂರು: ಮಾಜಿ ಭೂಗತ ದೊರೆ ಹಾಗೂ ಜೈ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರು ನಿನ್ನೆ ಬಿಡದಿಯ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಅನುರಾಧಾ ಎನ್ನುವವರನ್ನು ಎರಡನೇ ವಿವಾಹವಾಗಿದ್ದಾರೆ....
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಅಧಿಕಾರಿ ಚಿಕ್ಕರಾಯಪ್ಪ ನಿವಾಸದ ಮೇಲೆ ಬುಧವಾರ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು,...
ರಾಯಚೂರು: ರಾಯಚೂರಿನಲ್ಲಿ ನಡೆಯುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ತ ಸಮ್ಮೇಳನಕ್ಕೆ ಬಿಸಿಲನಗರಿ ಸಜ್ಜಾಗಿದೆ. ಬಿಸಿಲ ನಗರಿಯಲ್ಲಿ ಸಾಹಿತ್ಯದ ಹೊಸ ಗಾಳಿ ಬೀಸುತ್ತಿದೆ. ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸಮ್ಮನೇಳನಾಧ್ಯಕ್ಷರು....
ಬೆಂಗಳೂರು: ಕೇಂದ್ರ ಸರ್ಕಾರ 500 ಹಾಗೂ 1000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಮಹಾನಗರ ಸಾರಿಗೆ ಸಂಸ್ಥೆಯು ಡೆಬಿಟ್ ಮತ್ತು...
ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಅಚರಣೆಯಾದ ಕಂಬಳ ಕ್ರೀಡೆಗೆ ಹೈಕೋರ್ಟ್ ನಿಷೇಧ ಹೇರಿ ಮಂಗಳವಾರ ಆದೇಶ ನೀಡಿದೆ. ಕಂಬಳ ಕ್ರೀಡೆಗೆ ಮೇಲೆ ಹೇರಲಾಗಿರುವ ನಿರ್ಬಂಧವನ್ನು ಖಂಡಿಸಿರುವ ದಕ್ಷಿಣ...
ಬೆಳಗಾವಿ: ಕಾಲೇಜ್ ವಿದ್ಯಾರ್ಥಿಗಳಿಗೊಂದು ಖುಷಿ ವಿಚಾರ ಇಲ್ಲಿದೆ. ಕಾಲೇಜ್ ನಲ್ಲಿ ಇನ್ಮುಂದೆ ಉಚಿತವಾಗಿ ವೈಫೈ ಸೌಲಭ್ಯ ಪಡೆಯಬಹುದಾಗಿದೆ. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು,...
ಬೆಂಗಳೂರು: 500, 1000 ರೂಪಾಯಿ ನೋಟು ವಿನಿಯಮಕ್ಕಾಗಿ ಶುಕ್ರವಾರ ಎಲ್ಲೆಡೆ ಜನ ಪರದಾಡುತ್ತಿದ್ದರೆ, ಮತ್ತೊಂದೆಡೆ 500 ರೂಪಾಯಿ ಹಳೆ ನೋಟು ಪಡೆಯಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು...
ಕೋಲಾರ: ಕೋಲಾರದಲ್ಲಿ ಡಿಸಿಸಿ ಬ್ಯಾಂಕ್ ನಿಂದ ಫಲಾನುಭವಿಗಳಿಗೆ ಸಾಲ ವಿತರಣೆ ಕಾರ್ಯಕ್ರಮವೊಂದರಲ್ಲಿ ರಾಜಕಾರಣಿಗಳು ಅಲ್ಲಿರುವ ಜನಗಳಿಗೆ ಒಬ್ಬರಿಗೆ 3ಲಕ್ಷ ಸಾಲ ಕೊಡುತ್ತಿರುವ ದೃಶ್ಯ ಎಂದು ಎಲ್ಲಾ ಸಾಮಾಜಿಕ ಜಾಲದಲ್ಲಿ ಹರಿದಾಡುತ್ತಿತ್ತು....
ಬೆಂಗಳೂರು: ಒಂದನೇ ತರಗತಿಯಿಂದ ನಾಲ್ಕನೇ ತರಗತಿವರೆಗಿನ ಪ್ರಾಥಮಿಕ ಶಿಕ್ಷಣವು ಮಾತೃಭಾಷೆ ಕನ್ನಡದಲ್ಲೇ ಕಡ್ಡಾಯಗೊಳಿಸಲು ಸರಕಾರ ನಿರ್ಣಯ ಕೈಗೊಂಡಿದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಒಂದೇತರನಾದ ಪಠ್ಯಕ್ರಮವನ್ನು ಜಾರಿಗೋಳಿಸುವುದು ಮತ್ತು ಸುಧಾರಣೆಗಳ...
ಮಡಿಕೇರಿ: ಬ್ರಿಟೀಷ್ ಬಾರ್ಬರ್ಸ್ ಅಸೋಸಿಯೇಷನ್ ದುಬೈನಲ್ಲಿ ಆಯೋಜಿಸಿದ ದುಬೈನ ಉತ್ತಮ ಕೇಶ ವಿನ್ಯಾಸಕ ಸ್ಪರ್ಧೆಯಲ್ಲಿ ಹಲವರು ಭಾಗವಹಿಸಿದ್ದು ಅವರ ಪೈಕಿ ಅಂತಿಮ ಹಂತಕ್ಕೆ ನಾಲ್ಕು ಮಂದಿ ಸ್ಪರ್ಧಿಗಳು ಪ್ರವೇಶಿಸಿದರು. ಕೊನೆಯ...
ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದೇಶಿತ ಬಹುಕೋಟಿ ಉಕ್ಕಿನ ಸೇತುವೆ(Steel Flyover) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ವಕೀಲರು ಗುರುವಾರ ಬೆಳಗ್ಗೆ ಹೈಕೋರ್ಟಿನಲ್ಲಿ ಹೇಳಿದ್ದಾರೆ....
ಬೆಂಗಳೂರು: ದರ್ಶನ್ ಮತ್ತು ಎಸ್.ಎಸ್. ಆಸ್ಪತ್ರೆಗೆ ಸ್ವಯಂ ತೆರವುಗೊಳಿಸುವಂತೆ 7 ದಿನಗಳ ಕಾಲಾವಕಾಶ ಕೊಡುತ್ತೇವೆ. ಒತ್ತುವರಿ ಪ್ರದೇಶವನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು. ಮುಂದಿನ ಕ್ರಮ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಡಿಸಿ...
ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನೀರಿನ ವಿಚಾರವಾಗಿ ಮಂಗಳವಾರ ವಿಚಾರಣೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಭಾರೀ ಭದ್ರತೆ ಮಾಡಲಾಗಿದೆ. ತಮಿಳರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶ, ಸೂಕ್ಷ್ಮ ಪ್ರದೇಶಗಳಲ್ಲಿ...
ಬೆಂಗಳೂರು: ವಿದ್ಯಾರ್ಥಿಗಳ ಹಿತಕಾಯುವ ಉದ್ದೇಶದಿಂದ ಕೆಲ ಸರ್ಕಾರಿ ರಜಾ ದಿನಗಳಂದು ಕೂಡ ಶಾಲಾ– ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಇದಲ್ಲದೆ ದಸರಾ ರಜಾ ಅವಧಿಯನ್ನು 3...
ಬೆಂಗಳೂರು: ಬೆಂಗಳೂರು ಜನಕ್ಕೆ ಸಮರ್ಕವಾಗಿ ಕುಡಿಯುವ ನೀರು ಪೂರೈಕೆಯಾಗುತಿಲ್ಲ. ಈ ಸಂಬಧವಾಗಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ, ಡಿಸೆಂಬರ್ ನಂತರ ಸರ್ಕಾರ ಜನರಿಗೆ ಬಾಟಲಿ ನೀರಿನ...
ಬೆಂಗಳೂರು, ಸೆ.4- ನಿನ್ನೆ ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ, ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ಸಿಂಗ್ ಅವರ ಜತೆ ಸುದೀರ್ಘ...
ದೇಶ ವಿದೇಶಗಳಿಂದ ದಿನನಿತ್ಯ ಲಕ್ಷಾಂತರ ಭಕ್ತರನ್ನು ಸೆಳೆಯುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ನಿಗದಿಯಾಗಿರುವ ಸಮಯವನ್ನು ಪರಿಷ್ಕರಿಸಲಾಗಿದೆ. ಧರ್ಮಸ್ಥಳವು ಧಾರ್ಮಿಕ ಸಹಬಾಳ್ವೆಗೆ ಉದಾಹರಣೆಯಾಗಿದೆ. ಧರ್ಮಸ್ಥಳ...
ಬೆಂಗಳೂರು: ಕರ್ನಾಟಕ ರಾಜ್ಯವು ಸಮಗ್ರ ಪಂಚಾಯತಿ ರಾಜ್ ಕಾಯಿದೆಯನ್ನು ಮೊದಲು ಜಾರಿಗೆ ತಂದ ಹೆಗ್ಗಳಿಕೆಯನ್ನು ಹೊಂದಿದೆ. ಗ್ರಾಮಾಭಿವೃದ್ಧಿಯ ಯೋಜನೆಗಳನ್ನು ಗ್ರಾಮದ ಹಂತದಿಂದಲೇ ಸಿದ್ಧಪಡಿಸುವ ಐದು ವರ್ಷಗಳ ವಿಷನ್ ಡಾಕ್ಯುಮೆಂಟ್ (ಅಭಿವೃದ್ಧಿಯ...