ತಮಿಳುನಾಡು: ‘ಜಯಾ ನಿಧನದ ನಂತರ ನೀವೇ ಮುಖ್ಯಮಂತ್ರಿಯಾಗಿ ಎಂದು ಪನ್ನೀರ್ ಸೆಲ್ವಂ ಒತ್ತಾಯಿಸಿದ್ದರು’ ಎಂದು ಶಶಿಕಲಾ ಅವರು ಮಾಧ್ಯಮದವರಿಗೆ ಹೇಳಿಕೆ ನೀಡುವವರೆಗೂ ಶಶಿಕಲಾ ಏನೂ ಮಾತನಾಡದೆ ಎಲ್ಲವನ್ನೂ ನಿಯಂತ್ರಿಸುತ್ತಾ ಬಂದರು....
ಚೆನ್ನೈ: ಜಲ್ಲಿಕಟ್ಟು ಕ್ರೀಡೆ ನಡೆಸಲು ವಿಶೇಷ ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದಿದೆ. ಜಲ್ಲಿಕಟ್ಟು ಆಚರಣೆ ಮಾಡಲು ರಾಜ್ಯ ಸರ್ಕಾರ...
ಐದು ನೂರು ವರ್ಷಗಳಷ್ಟು ಹಳೆಯದಾದ ಜಲ್ಲಿಕಲ್ಲು ಕ್ರೀಡೆಗೆ ಸುಪ್ರೀಂಕೋರ್ಟ್ ವಿಧಿಸಿರುವ ನಿರ್ಬಂಧದ ವಿರುದ್ಧ ತಮಿಳುನಾಡಿನಾದ್ಯಂತ ಭುಗಿಲೆದ್ದಿರುವ ಪ್ರತಿಭಟನೆ ಕ್ರಾಂತಿಯ ಸ್ವರೂಪ ಪಡೆದುಕೊಳ್ಳುತ್ತಿದೆ.. ಲಕ್ಷೋಪಲಕ್ಷ ಜನರ ಬೆಂಬಲದೊಂದಿಗೆ ಪ್ರತಿಭಟನೆ ಮುಂದುವರೆದಿದೆ. ಇತ್ತ...
ಚೆನ್ನೈ:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮುಖ್ಯಮಂತ್ರಿ ದಿವಗಂತ ಜಯಲಲಿತಾ ಆಪ್ತೆ ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಕ್ಷದ ಪಕ್ಷದ ಸಾಮಾನ್ಯ ಸಭೆಯಲ್ಲಿ ಶಶಿಕಲಾ ಆಯ್ಕೆಯಾದ ಬಗ್ಗೆ ನಿರ್ಣಯವನ್ನು ಅಂಗೀಕರಿಸಲಾಯಿತು....
ಮಾನಹಾನಿ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ವಿಷಯದಲ್ಲಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಮತ್ತೆ ನೋಟಿಸ್ ನೀಡಿದೆ. ಮಾನಹಾನಿ ಪ್ರಕರಣಗಳನ್ನು ಸ್ವಂತಕ್ಕೆ ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ...
ಚೆನ್ನೈ: ಮೇಕೆದಾಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ನಿಲ್ಲಿಸಲು ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಮಿಳುನಾಡಿನ ಲೋಕೋಪಯೋಗಿ ಸಚಿವ ಕೆ.ಪಳನಿಸ್ವಾಮಿ ನಿನ್ನೆ ವಿಧಾನಸಭೆಯಲ್ಲಿ...
ಚನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ವಿಧಾನಸಭೆ ಕಲಾಪದ ಚರ್ಚೆಯ ವೇಳೆ ‘ಜಯಲಲಿತಾ’ ಎಂದು ಕರೆಯಕೂಡದು ಎಂದು ಸ್ಪೀಕರ್ ಪಿ. ಧನಪಾಲ್ ಸೋಮವಾರ ನೀಡಿದ ಆದೇಶ ಭಾರಿ ವಿವಾದಕ್ಕೆ...