fbpx
Job news

ಕೆಪಿಎಸ್ಸಿಯಲ್ಲಿ Job ನೋಟಿಫಿಕೇಶನ್…

ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಎ’ ‘ಬಿ’ ತಾಂತ್ರಿಕ/ತಾಂತ್ರಿಕೇತರ ಹಾಗೂ ಗ್ರೂಪ್ ‘ಸಿ’ ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆ.22. ೨೦೧೬ (ಆಗಸ್ಟ್ 24 ರಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು)

ಹುದ್ದೆಗಳ ವಿವರ :
ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೊಲೀಸ್, ಕೈಮಗ್ಗ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಟ್ಟು 159 ಹುದ್ದೆಗಳು. ( ಮೀನುಗಾರಿಕಾ ಇಲಾಖೆಯಲ್ಲಿ 53 ಸಹಾಯಕ ನಿರ್ದೇಶಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 20 ಪ್ರಾಂಶುಪಾಲರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 9 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ 25 ಇಂಜಿನಿಯರ್ ಹುದ್ದೆಗಳಿವೆ.

( 55 ಹುದ್ದೆಗಳನ್ನು ಹೈದರಾಬಾದ್ ಕರ್ನಾಟಕಕ್ಕೆ ಮೀಸಲು )

ಅರ್ಜಿ ಶುಲ್ಕ :

ಸಾಮಾನ್ಯ ಅರ್ಹತೆ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಸೇರಿದ ಅಭ್ಯರ್ಥಿಗಳಿಗೆ 300 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 25.

ಹೆಚ್ಚಿನ ವಿವರಗಳಿಗಾಗಿ ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ ಗೆ ಭೇಟಿನೀಡಿ

link : KPSC

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

ಕೆಪಿಎಸ್ಸಿಯಲ್ಲಿ Job ನೋಟಿಫಿಕೇಶನ್…
Click to comment

Leave a Reply

Your email address will not be published.

ನಮ್ಮಲ್ಲಿ ಜನಪ್ರಿಯ

To Top