fbpx
ಸಮಾಚಾರ

ಮಳೆ ನೀರಿನಲ್ಲಿ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಕಾಪಾಡಿ ಮಾನವೀಯತೆ ಮೆರೆದ ನಾಗರಿಕರು

ಮಳೆ ನೀರಿನಲ್ಲಿ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಕಾಪಾಡಿ ಮಾನವೀಯತೆ ಮೆರೆದ ನಾಗರಿಕರು .

 

 

ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಧಾನಿ ತತ್ತರಿಸಿದೆ. ತಗ್ಗು ಪ್ರದೇಶಗಳ ಹತ್ತಾರು ಮನೆಗಳಿಗೆ ನೀರು ನುಗ್ಗಿತ್ತು. ಅನೇಕ ರಸ್ತೆಗಳು ಜಲಾವೃತಗೊಂಡಿದ್ದವು. ವೃಷಭಾವತಿ ಕಣಿವೆಯ ನೀರು ರಸ್ತೆಗೆ ಹರಿದಿದ್ದರಿಂದ ನಾಯಂಡಹಳ್ಳಿ ಮೆಟ್ರೊ ನಿಲ್ದಾಣದ ಬಳಿ ನೀರು ತುಂಬಿಕೊಡು. 10 ಅಡಿಗೂ ಹೆಚ್ಚು ನೀರು ನಿಂತಿತ್ತು. ಅಲ್ಲಿಂದ ಬೇರೆ ಕಡೆಗಳಿಗೆ ಹೋಗಲು ಆಗದೆ ಜನರು ಅಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗಿತ್ತು..

 

 

ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು ಮತ್ತು ತುಮಕೂರು ನಗರಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ..

 

ಇದೆ ಸಮಯದಲ್ಲಿ ನಗರದ ಮಳೆಗೆ ಸಿಲುಕಿಕೊಂಡು ಕಾರೊಂದು ನೀರಿನಲ್ಲಿ ಮುಳುಗುವ ಪರಿಸ್ಥಿತಿ ಎದುರಾಗಿದೆ ಆದ್ರೆ ಅಲ್ಲಿದ್ದ ಜನರು, ಆ ಕಾರಿನೊಳಗಿದ್ದವರನ್ನು ಕಾಪಾಡಿ ಮಾನವೀಯತೆ ಮೆರೆದಿದ್ದಾರೆ.! ಸಂಕಷ್ಟದಿಂದ ಕಾರಿನಲ್ಲಿದ್ದವರನ್ನು ಪಾರುಮಾಡಿದ ವಿಡಿಯೋವನ್ನು ಇಲ್ಲಿ ನೋಡಿ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top