fbpx
ಕನ್ನಡ

ಕನ್ನಡಿಗರಿಗೆ ಕನ್ನಡದಲ್ಲೇ “ಕರ್ನಾಟಕ ರಾಜ್ಯೋತ್ಸವದ” ಶುಭಾಶಯ ಕೋರಿದ ಪ್ರಧಾನಿ ಮೋದಿ..!

ಕನ್ನಡಿಗರಿಗೆ ಕನ್ನಡದಲ್ಲೇ “ಕರ್ನಾಟಕ ರಾಜ್ಯೋತ್ಸವದ” ಶುಭಾಶಯ ಕೋರಿದ ಪ್ರಧಾನಿ ಮೋದಿ..!

 

 

ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ರಾಜ್ಯದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿ ಟ್ವೀಟ್‌ ಮಾಡಿದ್ದಾರೆ.. ಮುಂದೆ ಓದಿ

 

 

 

ರಾಜ್ಯದ ಜನತೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ “ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

 

 

ಅಕ್ಟೋಬರ್ 29 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಭಾಷಣ ಮಾಡಿದಾಗಲೂ ಪ್ರಧಾನಿ ಮೋದಿಯವರು ಮೊದಲ ಕೆಲವು ನುಡಿಗಳನ್ನು ಕನ್ನಡದಲ್ಲಿಯೇ ಮಾತಾಡಿ ತಮ್ಮ ಮಾತನ್ನು ಪ್ರಾರಂಭಿಸಿ ಕನ್ನಡ ಜನತೆಯ ಮನಸ್ಸನ್ನು ಗೆದ್ದಿದ್ದರು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top