fbpx
ಮನೋರಂಜನೆ

ದರ್ಶನ್ ಪುತ್ರನ ಈ ಸಾಧನೆಯನ್ನು ನೀವು ಮೆಚ್ಚಲೇಬೇಕು.

ದರ್ಶನ್ ಪುತ್ರನ ಈ ಸಾಧನೆಯನ್ನು ನೀವು ಮೆಚ್ಚಲೇಬೇಕು.

 

 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ತಂದೆಯ ಹಾದಿಯಲ್ಲೇ ಸಾಗುತ್ತಿದ್ದಾನೆ. ರಾಜರಾಜೇಶ್ವರಿ ನಗರದ ಹಿಲ್ ವ್ಯೂವ್ ಸ್ಕೂಲ್ ನಲ್ಲಿ ಓದುತ್ತಿರುವ ಒಂಭತ್ತು ವರ್ಷ ವಯಸ್ಸಿನ ವಿನೀಶ್, ಶಾಲೆಯಲ್ಲಿ ನಡೆದ ಕರಾಟೆ ಸ್ಫರ್ಧೆಯಲ್ಲಿ ವಿನೀಶ್ ವಿಜೇತನಾಗಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾನೆ.

ದರ್ಶನ್ ಹಾಗೂ ವಿಜಯಲಕ್ಷ್ಮೀ ರವರ ಏಕೈಕ ಪುತ್ರ ವಿನೀಶ್ ತೂಗುದೀಪ್ ಕರಾಟೆಯಲ್ಲಿ ಚಿನ್ನದ ಪದಕ ಪಡೆದಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಗಿದ್ದು ದರ್ಶನ್ ಅಭಿಮಾನಿಗಳಲ್ಲಿ ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 

 

ಐರಾವತ ಚಿತ್ರದಲ್ಲಿ ತನ್ನ ತಂದೆ ಜೊತೆ ಅಭಿನಯ ಮಾಡಿದ್ದ ವಿನೀಶ್ ಇಷ್ಟು ಚಿಕ್ಕ ವಯಸ್ಸಿಗೆ ಚಿನ್ನದ ಪದಕ ಗೆದ್ದಿದ್ದಾನೆ. ಕೇವಲ ಆಟೋಟಗಳಲ್ಲಿ ಮಾತ್ರವಲ್ಲದೆ ಓದಿನಲ್ಲೂ ವಿನೇಶ್ ಮುಂದಿದ್ದಾನಂತೆ. ತಂದೆಯಂತೆ ಮಗ ವಿನೀಶ್ ಇದೇ ರೀತಿ ಮತ್ತಷ್ಟು ಸಾಧನೆ ಮಾಡಲಿ ಎನ್ನುವುದು ಎಲ್ಲಾ ದರ್ಶನ್ ಅಭಿಮಾನಿಗಳ ಆಶಯ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top