fbpx
ಮನೋರಂಜನೆ

ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಮದುವೆಯ ಅದ್ಬುತ ಕ್ಷಣಗಳ ವಿಡಿಯೋ ಹಾಗು ಫೋಟೋ ನೋಡಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ವಿವಾಹ ಈಗ ಪಕ್ಕ ಆಗಿದ್ದು ಅವರು ಸೋಮವಾರ ದಕ್ಷಿಣ ಇಟಲಿಯ ಮಿಲನ್ ನಗರದಲ್ಲಿ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ .

 

 

ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಮದುವೆಯ ಅದ್ಬುತ ಕ್ಷಣಗಳ ವಿಡಿಯೋ ನೋಡಿ

 

 

 

ಉಂಗುರ ಬದಲಾಯಿಸಿಕೊಂಡ ದಂಪತಿಗಳು

 

 

ತಮಗೆ ಪ್ರೋತ್ಸಾಹ ನೀಡಿದ ಅಭಿಮಾನಿಗಳಿಗೆ ಸ್ನೇಹಿತರಿಗೆ ವಂದನೆಗಳನ್ನು ತಿಳಿಸಲು ಮರೆಯಲಿಲ್ಲ

 

ಇಬ್ಬರ ಕುಟುಂಬ ಸದಸ್ಯರು ಹಾಗೂ ಕಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದರು

ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಕೆಲವು ಸರಣಿಯಲ್ಲಿ ತಮಗೆ ಆಡಲು ಸಾಧ್ಯವಾಗುತ್ತಿಲ್ಲಎಂದು ಮನವಿ ಮಾಡಿ ರಜೆ ತೆಗೆದುಕೊಂಡಿದ್ದರು .

 

ಮದುವೆಯ ಅಪರೂಪದ ಫೋಟೋಗಳು

 

 

ಡಿಸೆಂಬರ್ 21ರಂದು ಮುಂಬೈನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top