fbpx
ಆರೋಗ್ಯ

ಊಟ ಮಾಡಿದನಂತರ ಈ ಕೆಲಸಗಳನ್ನು ಮಾಡಬೇಡಿ

ಊಟ ಮಾಡಿದನಂತರ ಈ ಕೆಲಸಗಳನ್ನು ಮಾಡಬೇಡಿ

 *ಹಣ್ಣುಗಳನ್ನು ತಿನ್ನಬಾರದು
ಊಟಮಾಡಿದ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗುವುದಿಲ್ಲ. ಹೊಟ್ಟೆ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಸಾಧ್ಯತೆಗಳಿರುತ್ತವೆ.
Image result for fruits
*ಟೀ ಅಥವಾ ಕಾಫಿ ಕುಡಿಯಬಾರದು
ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಆಸಿಡ್ ಬಿಡುಗಡೆ ಆಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣವಾಗುತ್ತದೆ.
Related image
ಮುಂದೆ  ಈ ವಿಡಿಯೋದಲ್ಲಿ ನೋಡಿ…

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top