fbpx
ಸಮಾಚಾರ

ತಾಳಿ ಕಟ್ಟುವ ಶುಭವೇಳೆ! ಚಂದನ್ ಶೆಟ್ಟಿ-ನಿವೇದಿತಾ ಗೌಡ ಮದುವೆಯ ಸುಂದರ ಫೋಟೋಗಳು!

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ಬೆಳಿಗ್ಗೆ ನವ ದಾಂಪತ್ಯ ಜೀವನಕ್ಕೆ ಕಾಲಿಸಿರಿಸಿದ್ದಾರೆ. ಮೈಸೂರಿನ ಹಿನಕಲ್‌ ಸ್ಪೆಕ್ಟ್ರಾ ಕಲ್ಯಾಣ ಮಂಟಪದಲ್ಲಿ ಚಂದನ್​ ನಿವೇದಿತಾರ ವಿವಾಹ ಅದ್ಧೂರಿಯಾಗಿ ನೆರವೇರಿತು. ಕಲ್ಯಾಣ ಮಂಟಪದ ಹೊರ ಆವರಣದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾಗಿದ್ದ ಹೂವಿನ ಮಂಟಪದಲ್ಲಿ ಚಂದನ್​ ನಿವೇದಿತಾರಿಗೆ ಮಾಂಗಲ್ಯ ಧಾರಣೆ ಮಾಡಿದರು.

 

 

‘ಮೀನಾ’ ಲಗ್ನದಲ್ಲಿ ಆಪ್ತರು, ಸ್ನೇಹಿತರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಚಂದನ್‌ಶೆಟ್ಟಿ ನಿವೇದಿತಾಗೆ ಮಾಂಗಲ್ಯಧಾರಣೆ ಮಾಡಿದ್ರು. ಬೆಳಗ್ಗೆ 9 ಗಂಟೆಗೆವರೆಗೆ ಧಾರಾಮುಹೂರ್ತ ನಡೆಯಲಿದೆ. ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ಮದುವೆ ಶಾಸ್ತ್ರಗಳು ನಡೆಯಿತು!

 

 

ಈ ಕಾರ್ಯಕ್ರಮದಲ್ಲಿ ನಿವೇದಿತಾ ಪೋಷಕರಾದ ಹೇಮ ಮತ್ತು ರಮೇಶ್, ಚಂದನ್‍ಶೆಟ್ಟಿ ಪೋಷಕರಾದ ಪ್ರೇಮಲತಾ ಹಾಗೂ ಪರಮೇಶ್, ಆಪ್ತರು, ಸ್ನೇಹಿತರು, ಹಿತೈಷಿಗಳ ಸಮ್ಮುಖದಲ್ಲಿ ನಿವೇದಿತಾಗೆ ಚಂದನ್ ತಾಳಿ ಕಟ್ಟಿದ್ದಾರೆ.

 

 

ಚಂದನ್-ನಿವೇದಿತಾ ಮದುವೆಯ ಸುಂದರ ಫೋಟೋಗಳು ಇಂತಿವೆ!

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top