fbpx
ಸಮಾಚಾರ

ಬೃಹತ್ ನೇಮಕಾತಿಗೆ SSC ಅಧಿಸೂಚನೆ ಪ್ರಕಟ: 6000 ಹುದ್ದೆಗಳಿಗೆ ಅರ್ಜಿ ಅಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ವಿವಿಧ ಇಲಾಖೆ, ಕಚೇರಿ ಹಾಗೂ ಸಚಿವಾಲಯಗಳಲ್ಲಿ ಅಗತ್ಯವಿರುವ ಸಹಾಯಕರು, ಕ್ಲರ್ಕ್ ಸೇರಿದಂತೆ ಹಲವಾರು ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸುಮಾರು 6000 ಹುದ್ದೆಗಳ ಕುರಿತಂತೆ ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ಹೆಸರು ಮತ್ತು ವೇತನ ಶ್ರೇಣಿ:
* ಲೋಯರ್ ಡಿವಿಷನ್ ಕ್ಲರ್ಕ್
ವೇತನ: Rs.19,900 /- 63,200/-

* ಪೋಸ್ಟಲ್ ಅಸಿಸ್ಟೆಂಟ್
ವೇತನ: Rs. 25,500-81,100

* ಡೇಟಾ ಎಂಟ್ರಿ ಆಪರೇಟರ್
ವೇತನ:Rs.29,200-92,300

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪಾಸ್ ಆಗಿರಬೇಕು.

ವಯೋಮಿತಿ:
ಕನಿಷ್ಠ 18 ವರ್ಷಗಳು ಗರಿಷ್ಠ 27 ವರ್ಷಗಳು

ವಯೋಸಡಿಲಿಕೆ
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು

ಪರೀಕ್ಷಾ ಶುಲ್ಕ:
ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ರೂ.100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top