fbpx
ಸಮಾಚಾರ

ಭಾರತೀಯ ಪೋಸ್ಟ್ ನೇಮಕಾತಿ 2021 : ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಇದೊಂದು ಸುವರ್ಣಾವಕಾಶವಾಗಿದೆ ನವೆಂಬರ್ 25 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಈ ಹುದ್ದೆಗೆ ಕ್ರೀಡಾ ಕೋಟಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಒಟ್ಟು 19 ಪೋಸ್ಟಲ್​ ಅಸಿಸ್ಟೆಂಟ್ 06, ಪೋಸ್ಟ್​ಮ್ಯಾನ 05​ ಮತ್ತು ಮಲ್ಟಿ ಟಾಸ್ಕಿಂಗ್​ ಸ್ಟಾಫ್ 08​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:
ಪೋಸ್ಟಲ್​ ಅಸಿಸ್ಟೆಂಟ್: ಮಾನ್ಯತೆ ಪಡೆದ ಬೋರ್ಡ್​/ ವಿಶ್ವವಿದ್ಯಾಲಯದಿಂದ 12ನೇ ತರಗತಿ ಪಾಸಾಗಿರಬೇಕು.
ಪೋಸ್ಟ್​ಮ್ಯಾನ್​:ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ 12ನೇ ತರಗತಿ ಪಾಸಾಗಿರಬೇಕು.
ಮಲ್ಟಿ ಟಾಸ್ಕಿಂಗ್ ಸ್ಟಾಫ್- ಮಾನ್ಯತೆ ಪಡೆದ ಬೋರ್ಡ್​/ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್: ಹುದ್ದೆಗೆ ಅಭ್ಯರ್ಥಿಯು 18 ರಿಂದ 27 ವರ್ಷ ವಯಸ್ಸಿನವರಾಗಿರಬೇಕು.
ಮಲ್ಟಿ-ಟಾಸ್ಕಿಂಗ್: ಸಿಬ್ಬಂದಿಗೆ 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು.

ವೇತನ:
ಪೋಸ್ಟಲ್/ಸಾರ್ಟಿಂಗ್ ಅಸಿಸ್ಟೆಂಟ್: ಮಾಸಿಕ ₹ 25,500-81,100
ಪೋಸ್ಟ್‌ಮ್ಯಾನ್: ಮಾಸಿಕ ₹ 21,700-69,100
ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ: ಮಾಸಿಕ ₹ 18,000-56,900

ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ (www.indiapost.gov.in) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅಥವಾ ಅಭ್ಯರ್ಥಿಗಳು ತಮ್ಮ ಸಂಬಂಧಿತ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು.
ಅಸಿಸ್ಟೆಂಟ್ ಪೋಸ್ಟ್​ ಮಾಸ್ಟರ್​ ಜನರಲ್​ (ಸ್ಟಾಫ್​)
O/o ಚೀಫ್​ ಪೋಸ್ಟ್​​ ಮಾಸ್ಟರ್ ಜನರಲ್​
ಜಾರ್ಖಂಡ್ ಸರ್ಕಲ್, ರಾಂಚಿ- 834002

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top