ಸಿಬ್ಬಂದಿ ನೇಮಕಾತಿ ನಿಗಮ (SSC) 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ಒಟ್ಟು 4300 ವಿವಿಧ ಹುದ್ದೆಗಳಿದ್ದು, ವಿವಿಧ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಆಗಸ್ಟ್ 30ರೊಳಗೆ ಸಲ್ಲಿಸಬಹುದು.
ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಯು 01-ಜನವರಿ-2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ವಯಸ್ಸಿನ ಸಡಿಲಿಕೆ:
ಒಬಿಸಿ / ಮಾಜಿ ಸೈನಿಕ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35400-112400/- ಪ್ರತಿ ತಿಂಗಳು
ಆಯ್ಕೆ ಪ್ರಕ್ರಿಯೆ
ಆಯ್ಕೆಯನ್ನು 5 ಹಂತಗಳಲ್ಲಿ ಮಾಡಲಾಗುತ್ತದೆ:
ಪೇಪರ್-I ಆನ್‌ಲೈನ್ ಪರೀಕ್ಷೆ
ದೈಹಿಕ ಗುಣಮಟ್ಟದ ಪರೀಕ್ಷೆ (PST)/ ದೈಹಿಕ ಸಹಿಷ್ಣುತೆ ಪರೀಕ್ಷೆ (PET)
ಪೇಪರ್-II ಡಿಸ್ಕ್ರಿಪ್ಟಿವ್ ಟೈಪ್ ಟೆಸ್ಟ್
ವಿವರವಾದ ವೈದ್ಯಕೀಯ ಪರೀಕ್ಷೆ (DME).
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
