ಐಎಎಸ್ ಅಧಿಕಾರಿಯೊಬ್ಬರು ತಮ್ಮ 10 ನೇ ತರಗತಿಯ ಅಂಕಪಟ್ಟಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಐಎಎಸ್ ಅಧಿಕಾರಿಯು 10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್ ಪಾಸ್! ತುಷಾರ್ ಅವರ 10ನೇ ತರಗತಿ ಅಂಕಪಟ್ಟಿಯನ್ನು, ಇನ್ನೋರ್ವ ಐಎಎಸ್ ಅಧಿಕಾರಿಯಾಗಿರುವ ಅವನೀಶ್ ಶರಣ್ ತಮ್ಮ ಟ್ವಿಟರ್ ಖಾತೆ ಯಲ್ಲಿ ಹಂಚಿಕೊಂಡಿದ್ದಾರೆ.
2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ತುಷಾರ್ ಸುಮೇರ್, 10ನೇ ತರಗತಿಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ 35 ಮತ್ತು ಗಣಿತದಲ್ಲಿ ಕೇವಲ 36 ಅಂಕ ಪಡೆದಿದ್ದರು.
भरूच के कलेक्टर तुषार सुमेरा ने अपनी दसवीं की मार्कशीट शेयर करते हुए लिखा है कि उन्हें दसवीं में सिर्फ पासिंग मार्क्स आए थे.
उनके 100 में अंग्रेजी में 35, गणित में 36 और विज्ञान में 38 नंबर आए थे. ना सिर्फ पूरे गांव में बल्कि उस स्कूल में यह कहा गया कि यह कुछ नहीं कर सकते. pic.twitter.com/uzjKtcU02I
— Awanish Sharan (@AwanishSharan) June 11, 2022
ತುಷಾರ್ ಸುಮೇರಾ 2012 ರಲ್ಲಿ ಐಎಎಸ್ ಅಧಿಕಾರಿಯಾದರು.ಅವರು ಆರ್ಟ್ಸ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಅದಕ್ಕೂ ಮುನ್ನ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿದ್ದರು.
ಛತ್ತೀಸ್‌ಗಢ ಕೇಡರ್‌ನ 2009 ರ ಬ್ಯಾಚ್ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ರಿಪೋರ್ಟ್ ಕಾರ್ಡ್ ಜೊತೆಗೆ ಸುಮೇರಾ ಅವರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
